ಬೆಳಗಾವಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷೆಯ 'ಗೃಹಲಕ್ಷ್ಮೀ’ ಯೋಜನೆಯ ಹಣವನ್ನು ಕೂಡಿಟ್ಟು, ಬೆಳಗಾವಿ ಜಿಲ್ಲೆಯಲ್ಲಿ ತಾಯಿಯೊಬ್ಬಳು ತನ್ನ ಮಗನಿಗೆ ಬೈಕ್ ಕೊಡಿಸುವ ಮೂಲಕ ದಸರಾ ಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದಾರೆ. ಗೋಕಾಕ್ ತಾಲ್ಲೂಕಿನ ಕೌಜಲಗಿ ಗ್ರಾಮದ ಬಾಗವ್ವಾ ನೀಲಪ್ಪ ಸಣ್ಣಕ್ಕಿ ಎಂಬ ಮಹಿಳೆ, …