ಬಿಳಿಗಿರಿರಂಗನಬೆಟ್ಟ : ಇಂದು ಮನೆಗಳಲ್ಲಿ ಕೊಠಡಿಗಳು ಹೆಚ್ಚಾಗುತ್ತಾ, ಮನಸ್ಸುಗಳು ದೂರವಾಗುತ್ತಾ ಮೊಬೈಲ್ ಮತ್ತು ರಿಮೋಟ್ ಕೈಗೆ ಜೀವನೋತ್ಸಾಹ ಬಲಿ ಕೊಡುತ್ತಿದ್ದೇವೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು. ಸುತ್ತೂರು ಶ್ರೀಕ್ಷೇತ್ರ, ಜಗದ್ಗರು ವೀರಸಿಂಹಾಸನ ಮಹಾಸಂಸ್ಥಾನ ಮಠ ಆಯೋಜಿಸಿದ್ದ "ಜೀವನೋತ್ಸಾಹ" ಶಿಬಿರದ …


