ಯಳಂದೂರು: ಚಾಮರಾಜನಗರ ಜಿಲ್ಲೆ ಯಳಂದೂರು ತಾಲ್ಲೂಕಿನ ಪ್ರಸಿದ್ಧ ಯಾತ್ರಾ ಸ್ಥಳ ಬಿಳಿಗಿರಿರಂಗನ ಬೆಟ್ಟದ ಶ್ರೀ ಬಿಳಿಗಿರಿ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಗುರುವಾರ ಹುಂಡಿ ಎಣಿಕೆ ನಡೆಯಿತು. ಇಂದು ಬೆಳಿಗ್ಗೆಯಿಂದ ಸಂಜೆಯವರೆಗೆ ನಡೆದ ಹುಂಡಿ ಎಣಿಕೆಯಲ್ಲಿ ಒಟ್ಟು ರೂ. 18,69,414 (ಹದಿನೆಂಟು ಲಕ್ಷ ಅರವತ್ತೊಂಬತ್ತು …

