ಐವತ್ತು-ಅರವತ್ತು ವರ್ಷಗಳ ಹಿಂದೆ ಕೃಷಿ ಎನ್ನುವುದು ಜೀವ ಸಂಕುಲವನ್ನು ಸಲಹುವ ಸಹಜ ಕೃಷಿಯಾಗಿತ್ತು. ಮೌಲ್ಯಾಧಾರಿತವಾಗಿತ್ತು. ಜೈವಿಕ ಸಮತೋಲನ ವನ್ನು ಕಾಪಾಡುತ್ತಿತ್ತು. ಆಗ ಆಹಾರವೇ ಔಷಧವಾಗಿತ್ತು. ಅಡುಗೆ ಮನೆಯೇ…