ಮೈಸೂರು: ಭಾರತೀಯ ಸೇನೆಯ ಮುಖ್ಯಸ್ಥರಾದ ಕೆ.ಎಸ್.ತಿಮ್ಮಯ್ಯ ಅವರ ಜನ್ಮದಿನದ ಅಂಗವಾಗಿ ‘ವನ್ಯಜೀವಿಗಳ ಜಲಪಾತ್ರೆ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಜಿಲ್ಲಾಧ್ಯಕ್ಷ ಕೆ.ಪಿ.ದಿವಾಕರ ತಿಳಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾ.೩೧ರಂದು ಬೆಳಿಗ್ಗೆ ೮ರಿಂದ ೧೦ರವೆರೆಗೆ …