ತುಮಕೂರು: ಇಂದು ಸಿದ್ಧಗಂಗಾ ಮಠದ ನಡೆದಾಡುವ ದೇವರು ಲಿಂಗೈಕ್ಯ ಶಿವಕುಮಾರ ಸ್ವಾಮೀಜಿಗಳ 118ನೇ ಜನ್ಮದಿನೋತ್ಸವದ ಸಂಭ್ರಮ ಮನೆಮಾಡಿದೆ. ಇಂದು ಮುಂಜಾನೆಯಿಂದಲೇ ಶ್ರೀಗಳ ಗದ್ದುಗೆಯಲ್ಲಿ ಪೂಜಾ ಕೈಂಕರ್ಯ ನಡೆಯುತ್ತಿದ್ದು, ಸಾವಿರಾರು ಮಂದಿ ಸಾರ್ವಜನಿಕರು ಗದ್ದುಗೆಗೆ ಭೇಟಿ ನೀಡಿ ದರ್ಶನ ಪಡೆಯುತ್ತಿದ್ದಾರೆ. ಸಿದ್ಧಗಂಗಾ ಮಠಾಧ್ಯಕ್ಷರಾದ …