Mysore
27
overcast clouds

Social Media

ಗುರುವಾರ, 30 ಜುಲೈ 2026
Light
Dark

birth anniversary

Homebirth anniversary

ʻಬದುಕಿ ನಿರ್ಗಮಿಸುವುದಾದರೆ ಕೋಟಿಯವರಂತೆ ಬಾಳಿ ಹೊರಡಬೇಕುʼ ಕನ್ನಡದ ಪಾಪು, ಹಿರಿಯ ಪತ್ರಕರ್ತ ಪಾಟೀಲ ಪುಟ್ಟಪ್ಪನವರು ಸಂಪಾದಕರಾಗಿದ್ದ ಧಾರವಾಡದ ‘ವಿಶ್ವವಾಣಿ’ ಪತ್ರಿಕೆಯ ಸಾಮಾನ್ಯ ವರದಿಗಾರರೊಬ್ಬರು ಮುಂದೊಂದು ದಿನ “ನನ್ನ ಜೀವಮಾನದಲ್ಲಿ ಇವರಂತಹ ಪತ್ರಕರ್ತನನ್ನು ನೋಡಿಲ್ಲ" ಎಂದು ಪಾಪುರವರೇ ಉದ್ಗರಿಸುವ ಮಟ್ಟಿಗೆ ಪತ್ರಿಕಾ ಧರ್ಮವನ್ನು …

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಪಟ್ಟಣದ ಬಸವೇಶ್ವರ ವೃತ್ತದಲ್ಲಿ ನಡೆದಾಡುವ ದೇವರು ತ್ರಿವಿಧ ದಾಸೋಹಿ, ಸಿದ್ದಗಂಗಾ ಮಠದ ಲಿಂಗೈಕ್ಯ ಶ್ರೀ ಶ್ರೀ ಶಿವಕುಮಾರ ಸ್ವಾಮಿ ಅವರ 119 ನೇ ವರ್ಷದ ಜಯಂತಿ ಮಹೋತ್ಸವವನ್ನು ವೀರಶೈವ ಮಹಾಸಭೆ ಯುವಘಟಕ, ಸಮುದಾಯದ …

ಟಿ.ನರಸೀಪುರ: ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಹಾಗೂ ಶ್ರೀ ನಂಜುಂಡಸ್ವಾಮಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ ಶ್ರೀ ಶಿವಕುಮಾರ ಮಹಾಸ್ವಾಮಿಗಳ ಪ್ರಾರ್ಥನಾ ಮಂದಿರದಲ್ಲಿ ನಡೆಯಿತು. ಹೊಸಮಠದ ಶ್ರೀಗಳಾದ ಶ್ರೀ ಬಸವರಾಜೇಂದ್ರ ಶ್ರೀಗಳಿಂದ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಎಂಎಲ್‌ …

ಬೆಂಗಳೂರು: ಮನಮೋಹನ್‌ ಸಿಂಗ್‌ ಬದುಕು, ಆಡಳಿತ ರಾಜಕಾರಣಿಗಳಿಗೆ ಮಾದರಿಯಾಗಲಿ ಪೋಸ್ಟ್‌ ಮಾಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಇಂದು ನಾವು ಡಾ. ಮನಮೋಹನ್ ಸಿಂಗ್ ಅವರನ್ನು ಸ್ಮರಿಸುತ್ತೇವೆ. ಅಪ್ರತಿಮ ಪ್ರತಿಭೆಯ ಅರ್ಥಶಾಸ್ತ್ರಜ್ಞ …

ತುಮಕೂರು: ಇಂದು ಸಿದ್ಧಗಂಗಾ ಮಠದ ನಡೆದಾಡುವ ದೇವರು ಲಿಂಗೈಕ್ಯ ಶಿವಕುಮಾರ ಸ್ವಾಮೀಜಿಗಳ 118ನೇ ಜನ್ಮದಿನೋತ್ಸವದ ಸಂಭ್ರಮ ಮನೆಮಾಡಿದೆ. ಇಂದು ಮುಂಜಾನೆಯಿಂದಲೇ ಶ್ರೀಗಳ ಗದ್ದುಗೆಯಲ್ಲಿ ಪೂಜಾ ಕೈಂಕರ್ಯ ನಡೆಯುತ್ತಿದ್ದು, ಸಾವಿರಾರು ಮಂದಿ ಸಾರ್ವಜನಿಕರು ಗದ್ದುಗೆಗೆ ಭೇಟಿ ನೀಡಿ ದರ್ಶನ ಪಡೆಯುತ್ತಿದ್ದಾರೆ. ಸಿದ್ಧಗಂಗಾ ಮಠಾಧ್ಯಕ್ಷರಾದ …

ಬೆಂಗಳೂರು : ನಾಡಪ್ರಭು ಕೆಂಪೇಗೌಡರ 515 ನೇ ಜಯಂತಿ ಅಂಗವಾಗಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ನಾಡಪ್ರಭು ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ನಾಡಪ್ರಭು ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದವರಾಗಿದ್ದು, ಜನಾನುರಾಗಿ ಆಡಳಿತಗಾರ. ಕೃಷ್ಣದೇವರಾಯನ …

ಬೆಂಗಳೂರು: ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್‌ ಅಂಬೇಡ್ಕರ್‌ ಅವರ 133ನೇ ಜಯಂತೋತ್ಸವ ಅಂಗವಾಗಿ ವಿಧಾನಸೌಧದಲ್ಲಿರುವ ಬಾಬಾ ಸಾಹೇಬರ ಪ್ರತಿಮೆಗೆ ಸಿಎಂ ಸಿದ್ದರಾಮಯ್ಯ ಅವರು ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಈ ಕುರಿತು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿರುವ …

Stay Connected​
error: Content is protected !!