ಸಾಮಾನ್ಯವಾಗಿ ರಚಿತಾ ರಾಮ್ ತಮ್ಮ ಹುಟ್ಟುಹಬ್ಬವನ್ನು ಹೆಚ್ಚು ಸದ್ದುಗದ್ದಲವಿಲ್ಲದೆ ಆಚರಿಸಿಕೊಳ್ಳುತ್ತಿದ್ದರು. ಈ ವರ್ಷ, ರಾಜರಾಜೇಶ್ವರಿ ನಗರದಲ್ಲಿರುವ ತಮ್ಮನಿವಾಸದಲ್ಲಿ ಅಭಿಮಾನಿಗಳೊಂದಿಗೆ ಕೇಕ್ ಕಟ್ ಮಾಡುವ ಮೂಲಕ ಹುಟ್ಟುಹಬ್ಬ ಆಚರಿಸಿಕೊಂಡರು. ಇದೇ ಸಂದರ್ಭದಲ್ಲಿ ರಚಿತಾ ರಾಮ್ ನಾಯಕಿಯಾಗಿ ಅಭಿನಯಿಸಿರುವ ‘ಲ್ಯಾಂಡ್‍ಲಾರ್ಡ್’ ಚಿತ್ರದ ಪಾತ್ರ ಪರಿಚಯಿಸುವ …










