birthday

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು ಅಭಿಮಾನಿಗಳು ಮಠದ ಸನಿಹದಲ್ಲಿ ಸಮಾರಂಭವನ್ನು ಏರ್ಪಡಿಸಿದ್ದರು.…

2 weeks ago

ನಾಳೆ ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪತಿ ಮುರ್ಮು ಭೇಟಿ

ತುಮಕೂರು: ನಾಳೆ(ಏಪ್ರಿಲ್.‌1ರಂದು) ತ್ರಿವಿಧ ದಾಸೋಹಿ, ಶತಾಯುಷಿ ಸಿದ್ಧಗಂಗಾ ಮಠದ ಶಿವೈಕ್ಯ ಶಿವಕುಮಾರ ಸ್ವಾಮೀಜಿಗಳ 119ನೇ ಜನ್ಮದಿನೋತ್ಸವ ಅದ್ಧೂರಿಯಾಗಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನಾಳೆ ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ…

1 month ago

ಸಂಸದ ಯದುವೀರ್ ಒಡೆಯರ್ ಹುಟ್ಟುಹಬ್ಬದಂದು ‘ರಂಗೋಲಿ’ ಶುಭಾಶಯ

ಮೈಸೂರು: ಇಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರ ಹುಟ್ಟುಹಬ್ಬದ ಅಂಗವಾಗಿ ಮೈಸೂರಿನಲ್ಲಿ ಸಂಭ್ರಮ ಮನೆಮಾಡಿದೆ. ಅರಮನೆಯ ಮುಂಭಾಗದ ಕೋಟೆ ಆಂಜನೇಯಸ್ವಾಮಿ ದೇವಾಲಯದಲ್ಲಿ ಸಂಸದರ…

1 month ago

ಕೆ.ಆರ್‌.ನಗರ: ಮಾಜಿ ಸಚಿವ ಸಾ.ರಾ. ಮಹೇಶ್ ಪುತ್ರ ಹಾಗೂ ಉದ್ಯಮಿ ಸಾ.ರಾ.ಜಯಂತ್‌ ಹುಟ್ಟುಹಬ್ಬ ಆಚರಣೆ

ಭೇರ್ಯ ಮಹೇಶ್:‌ ಕೆ.ಆರ್‌.ನಗರ ತಾಲ್ಲೂಕು ವರದಿಗಾರರು  ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ, ಸೂರು ಇಲ್ಲದವರಿಗೆ ಸೂರು‌ ನೀಡಿ ಜನರ…

1 month ago

ನಟ ದರ್ಶನ್‌ 49ನೇ ಹುಟ್ಟುಹಬ್ಬಕ್ಕೆ ಪತ್ನಿ ವಿಜಯಲಕ್ಷ್ಮೀ ಶುಭಾಶಯ

ನಟ ದರ್ಶನ್‌ ಅವರಿಗೆ ಇಂದು 49ನೇ ಹುಟ್ಟುಹಬ್ಬದ ಸಂಭ್ರಮ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್‌ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಕಳೆದ ವರ್ಷ…

2 months ago

ರಾಕಿಂಗ್‌ ಸ್ಟಾರ್‌ ಯಶ್‌ ಹುಟ್ಟುಹಬ್ಬದಂದೇ ಅಭಿಮಾನಿಗಳಿಗೆ ಗಿಫ್ಟ್‌: ಟಾಕ್ಸಿಕ್‌ ಚಿತ್ರದ ಟೀಸರ್‌ ರಿಲೀಸ್‌

ಬೆಂಗಳೂರು: ರಾಕಿಂಗ್‌ ಸ್ಟಾರ್‌ ಯಶ್‌ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಗಿಫ್ಟ್‌ ಸಿಕ್ಕಿದ್ದು, ಬಹುನಿರೀಕ್ಷಿತ ಟಾಕ್ಸಿಕ್‌ ಚಿತ್ರದ ಟೀಸರ್‌ ಇಂದು ರಿಲೀಸ್‌ ಆಗಿದೆ. ಅಭಿಮಾನಿಗಳು ತೀವ್ರ ಕುತೂಹಲದಿಂದ ಕಾಯುತ್ತಿದ್ದ ಟಾಕ್ಸಿಕ್‌…

4 months ago

ಎಸ್.ನಿಜಲಿಂಗಪ್ಪನವರು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಜಿ…

5 months ago

ರಚಿತಾ ರಾಮ್ ಹುಟ್ಟುಹಬ್ಬಕ್ಕೆ ‘ಲ್ಯಾಂಡ್ ಲಾರ್ಡ್’ ಚಿತ್ರದ ಟೀಸರ್‍ ಉಡುಗೊರೆ

ಸಾಮಾನ್ಯವಾಗಿ ರಚಿತಾ ರಾಮ್ ತಮ್ಮ ಹುಟ್ಟುಹಬ್ಬವನ್ನು ಹೆಚ್ಚು ಸದ್ದುಗದ್ದಲವಿಲ್ಲದೆ ಆಚರಿಸಿಕೊಳ್ಳುತ್ತಿದ್ದರು. ಈ ವರ್ಷ, ರಾಜರಾಜೇಶ್ವರಿ ನಗರದಲ್ಲಿರುವ ತಮ್ಮ‌ನಿವಾಸದಲ್ಲಿ ಅಭಿಮಾನಿಗಳೊಂದಿಗೆ ಕೇಕ್ ಕಟ್ ಮಾಡುವ ಮೂಲಕ ಹುಟ್ಟುಹಬ್ಬ ಆಚರಿಸಿಕೊಂಡರು.…

7 months ago

ವಿಷ್ಣು ಜನ್ಮದಿನಾಚರಣೆ | ವಿಷ್ಣು ಸ್ಮಾರಕಕ್ಕೆ ಕುಟುಂಬಸ್ಥರು,ಅಭಿಮಾನಿಗಳಿಂದ ಪೂಜೆ

ಮೈಸೂರು : ನಟ ವಿಷ್ಣುವರ್ಧನ್‌ ಅವರ 75ನೇ ಹುಟ್ಟುಹಬ್ಬದ ಅಂಗವಾಗಿ ಮೈಸೂರಿನ ಉದ್ಭೂರು ಗೇಟ್‌ ಬಳಿ ಇರುವ ವಿಷ್ಣು ಸ್ಮಾರಕಕ್ಕೆ ವಿಷ್ಣು ಕುಟುಂಬದವರು ಪೂಜೆ ಸಲ್ಲಿಸಿದರು. ವಿಷ್ಣುವರ್ಧನ್‌…

8 months ago

ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ ಶುಭ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಹುಟ್ಟುಹಬ್ಬಕ್ಕೆ ಸಿಎಂ ಸಿದ್ದರಾಮಯ್ಯ ಶುಭಾಶಯ ಕೋರಿದ್ದಾರೆ. ಎಕ್ಸ್‌ ಖಾತೆಯಲ್ಲಿ ಟ್ವೀಟ್‌ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಪ್ರಧಾನಿ ನರೇಂದ್ರ…

8 months ago