Mysore
29
scattered clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

bjp

Homebjp

ರಾಜಸ್ತಾನ: ರೈತರಿಗಾಗಿ ಕಾಂಗ್ರೆಸ್‌ ಏನು ಮಾಡಿಲ್ಲದಿದ್ದರು ಅವರ ಹೆಸರಿನಲ್ಲಿ ದೊಡ್ಡದಾಗಿ ಮಾತನಾಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದರು. ರಾಜಸ್ಥಾನದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಒಂದು ವರ್ಷ ಯಶಸ್ವಿಯಾಗಿ ಆಡಳಿತ ಪೂರೈಸಿದ ಕಾರಣ ʼಒಂದು ವರ್ಷ, ಪರಿಣಾಮ ಉತ್ಕರ್ಷʼ ಕಾರ್ಯಕ್ರಮ …

ಬೆಂಗಳೂರು : ವಕ್ಫ್‌ ಆಸ್ತಿ ಕಬಳಿಕೆ ಬಗ್ಗೆ ಮೌನವಾಗಿರಲು 150 ಕೋಟಿ ರೂ. ಆಮಿಷ ವಿಚಾರ ಸದ್ಯ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ಧದ ಆರೋಪ ಸುಳ್ಳು ಎಂದು ಅನ್ವರ್‌ ಮಾಣಿಪ್ಪಾಡಿ ಹೇಳಿದ್ದಾರೆ. ಸದ್ಯ ಈ …

ಗದಗ್ (ರೋಣಾ): ನಮ್ಮ ಸರ್ಕಾರ ಜಾರಿ ಮಾಡಿರುವ ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮಗಳಿಗೆ ಬಿಜೆಪಿ-ಜೆಡಿಎಸ್ ವಿರೋಧ ವ್ಯಕ್ತಪಡಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲೆಯ ರೋಣ ವಿಧಾನಸಭಾ ಕ್ಷೇತ್ರದ 200 ಕೋಟಿ ರೂಪಾಯಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿ, …

ಹೊಸದಿಲ್ಲಿ : ಭಾರತೀಯ ಜನತಾ ಪಕ್ಷದ(ಬಿಜೆಪಿ) ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರು ಆಗಿರುವ ಹಿನ್ನೆಲೆಯಲ್ಲಿ ಹೊಸದಿಲ್ಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. 96 ವರ್ಷದ ಅಡ್ವಾಣಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. 1972ರ …

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರದ ಅಮಿಲಿನಲ್ಲಿದ್ದಾರೆ. ಪಂಚಮಸಾಲಿ ಲಿಂಗಾಯತ ಸಮುದಾಯ 2A ಮೀಸಲಾತಿಗಾಗಿ ಪ್ರತಿಭಟನೆ ನಡೆಸುತ್ತಿದ್ದರೆ, ಸಿಎಂ ಅಧಿಕಾರದ ಮದದಿಂದ ಮೆರೆಯುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಸುವರ್ಣ ಸೌಧದ ಮುಂದೆ ಇರುವ ಡಾ.ಬಿ.ಆರ್.‌ಅಂಬೇಡ್ಕರ್‌ ಪ್ರತಿಮೆ ಬಳಿ ಪ್ರತಿಭಟನೆ …

ಹಾಸನ: ವಕ್ಫ್ ವಿರುದ್ಧ ಹೋರಾಟ ಮಾಡುತ್ತಿರುವ ಬಿಜೆಪಿ ವಿರುದ್ಧ ಮುಖಮಂತ್ರಿ ಸಿದ್ದರಾಮಯ್ಯ ಕಿಡಿ ಕಾರಿದರು. ಜನ ಕಲ್ಯಾಣ ಸಮಾವೇಶದಲ್ಲಿ ಭಾಗಿಯಾಗುವ ಮುನ್ನ ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದವರು ರಾಜಕೀಯಕ್ಕಾಗಿ ವಕ್ಫ್ ವಿರುದ್ಧ ಹೋರಾಟ ಮಾಡುತ್ತಿದ್ದಾರೆ ಎಂದು ದೂರಿದರು. ೨೦೧೪ …

ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಆರ್ಥಿಕ ಹೊರೆಯಾಗುತ್ತಿದ್ದು, ಈ ಹೊರೆಯನ್ನು ತಗ್ಗಿಸಲು ಸಾರಿಗೆ ಇಲಾಖೆಯ ಆಸ್ತಿಗಳನ್ನು ಮಾರಾಟ ಮಾಡಲು ಮುಂದಾಗಿದೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ. ಸಾರಿಗೆ ಇಲಾಖೆಗೆ ನೀಡಬೇಕಾದ ಸುಮಾರು 7154 ಕೋಟಿ ರೂ. ಹಣವನ್ನು ರಾಜ್ಯ …

ಮೈಸೂರು: ʼರಾಜ್ಯ ಬಿಜೆಪಿಯ ಎರಡು ಬಣಗಳ ನಡುವಿನ ಆಂತರಿಕ ಕಲಹದ ಬೆಳವಣಿಗೆಯನ್ನು ರಾಜ್ಯದ ಜನತೆ ಒಪ್ಪುವುದಿಲ್ಲ. ಇನ್ನೊಬ್ಬರನ್ನ ನಿಂದಿಸುವುದು, ಬೊಗಳೆ ಬಿಡುವುದು, ಒಬ್ಬರ ಮೇಲೆ ಒಬ್ಬರು ಆರೋಪ ಮಾಡುವುದನ್ನು ಬಿಟ್ಟು. ಅಭಿವೃದ್ಧಿ ಬಗ್ಗೆ ಮಾತನಾಡಿʼ ಎಂದು ವಿಧಾನಪರಿಷತ್‌ ಸದಸ್ಯ ಎ.ಎಚ್.‌ ವಿಶ್ವನಾಥ್‌ …

ಮೈಸೂರು: ಸಿಎಂ ಸಿದ್ದರಾಮಯ್ಯ ಮೇಲಿನ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷಗಳಾದ ಬಿಜೆಪಿ, ಜೆಡಿಎಸ್ ಸುಳ್ಳು ಆರೋಪಗಳ ಮೂಲಕ ಅವರನ್ನು ಮುಗಿಸಲು ಮುಂದಾಗಿವೆ. ಆದರೆ ಯಾವುದೇ ಕಾರಣಕ್ಕೂ ಸಿಎಂ ರಾಜೀನಾಮೆ ನೀಡಲ್ಲ  ಎಂದು ಎಂಎಲ್‌ಸಿ ಯತಿಂದ್ರ ಸಿದ್ದರಾಮಯ್ಯ ಹೇಳಿದರು. ಮೈಸೂರಿನಲ್ಲಿ ಶುಕ್ರವಾರ …

ಬೆಂಗಳೂರು: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ನಿರ್ಲಕ್ಷ್ಯದಿಂದ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ನವಜಾತ ಶಿಶುಗಳು ಹಾಗೂ ಬಾಣಂತಿಯರ ಸಾವು ದಿನೇ ದಿನೇ ಹೆಚ್ಚಾಗುತ್ತಿದೆ ಎಂದು ರಾಜ್ಯ ಬಿಜೆಪಿ ಸಚಿವರನ್ನು ತರಾಟೆಗೆ ತೆಗೆದುಕೊಂಡಿದೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿ, ಬಳ್ಳಾರಿ, …

Stay Connected​