ಚನ್ನಪಟ್ಟಣ: ಚುನಾವಣೆಯಲ್ಲಿ ಸೋತರು ಜನರ ಅಪಾರ ಪ್ರೀತಿ, ವಾತ್ಸಲ್ಯ ಸಿಕ್ಕಿದೆ ಎಂದು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ನಿಖಿಲ್ ಕುಮಾರ್‌ಸ್ವಾಮಿ ತಿಳಿಸಿದ್ದಾರೆ. ರಾಮನಗರದ ಬಿಡದಿಯಲ್ಲಿರುವ ತೋಟದ ಮನೆಯಲ್ಲಿ ಇಂದು( ನ.23) ಉಪ ಚುನಾವಣೆಯ ಫಲಿತಾಂಶದ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, …