ಬೆಂಗಳೂರು: ಬಿಜೆಪಿ ದೃಷ್ಟಿಯಲ್ಲಿಟ್ಟುಕೊಂಡು ದ್ವೇಷ ಭಾಷಣ ಕಾಯ್ದೆಯನ್ನು ತಂದಿಲ್ಲ. ಇದರಲ್ಲಿ ಬಿಜೆಪಿಯವರು ರಾಜಕಾರಣ ಮಾಡಲು ಹೊರಟಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಇದನ್ನು ಓದಿ: ಕಾಡಲ್ಲಿ ಸಿಂಹನೇ…