ಬೆಂಗಳೂರು: ರಾಜ್ಯದಲ್ಲಿ ಅನರ್ಹರು ಪಡೆದಿರುವ ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡಲು ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ರಾಜ್ಯದಲ್ಲಿ ಅನರ್ಹರು ಪಡೆದಿರುವ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗುತ್ತಿದ್ದು, ಇದಕ್ಕೆ ವಿರೋಧ ಪಕ್ಷಗಳು ವಿರೋಧ ವ್ಯಕ್ತಪಡಿಸಿವೆ. ರಾಜ್ಯದಲ್ಲಿ ಐದು …

