Mysore
26
few clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

BJP High command

HomeBJP High command

ಬೀದರ್‌: ಪಕ್ಷದ ಯಾವ ನಾಯಕ ಹೇಳಿದರೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಕೆಳಗಿಳಿಸಲು ಸಾಧ್ಯವಿಲ್ಲ. ಒಂದು ಸಲ ಅಧ್ಯಕ್ಷರಾದರೆ ಎಲ್ಲರು ಅವರನ್ನು ಒಪ್ಪಿಕೊಳ್ಳಲೇಬೇಕು ಎಂದು ಶಾಸಕ ಯತ್ನಾಳ್‌ಗೆ ಮಾಜಿ ಸಚಿವ ಶ್ರೀರಾಮುಲು ತಿರುಗೇಟು ನೀಡಿದ್ದಾರೆ. ಜಿಲ್ಲೆಯಲ್ಲಿ ಇಂದು(ಡಿ.4) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, …

ನವದೆಹಲಿ: ಬಿಜೆಪಿ ಹೈಕಮಾಂಡ್‌ ನೀಡಿರುವ ಶೋಕಾಸ್‌ ನೋಟಿಸ್‌ಗೆ ಆರು ಪುಟಗಳ ಉತ್ತರ ಸಿದ್ಧವಾಗಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ತಿಳಿಸಿದ್ದಾರೆ. ನವದೆಹಲಿಯಲ್ಲಿ ಇಂದು(ಡಿ.4) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಹೈಕಮಾಂಡ್‌ನಿಂದ ನನಗೆ ಬಂದಿರುವ ನೋಟಿಸ್‌ನ ಎಲ್ಲಾ ಪ್ರಶ್ನೆಗಳಿಗೂ ಸಮಗ್ರವಾಗಿ …

ಬೆಂಗಳೂರು: ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಅವರು ತಮ್ಮ ವಿವಾದಾತ್ಮಕ ಹೇಳಿಕೆಗಳಿಗೆ ಸ್ಪಷ್ಟನೆ ನೀಡಬೇಕು ಎಂದು ಬಿಜೆಪಿ ಹೈಕಮಾಂಡ್‌ ನೋಟಿಸ್‌ ನೀಡಿದೆ. ಈ ಕುರಿತು ಯತ್ನಾಳ್‌ಗೆ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿಯಿಂದ ನೋಟಿಸ್‌ ಹೊರಡಿಸಲಾಗಿದೆ. ಈ ಮೂಲಕ ಕೊನೆಗೂ ಹೈಕಮಾಂಡ್‌ ಮಧ್ಯಪ್ರವೇಶಿಸಿ …

ಚಿಕ್ಕೋಡಿ: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಸೋಲಲು ಪುತ್ರ ವ್ಯಾಮೋಹವೇ ಕಾರಣವಾಗಿದೆ. ಈ ಬಗ್ಗೆ ಹೈಕಮಾಂಡ್‌ ಗಂಭೀರವಾಗಿ ಚರ್ಚೆ ಮಾಡಬೇಕು ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ ಬೇಸರ ವ್ಯಕ್ತಪಡಿಸಿದ್ದಾರೆ. ಕಬ್ಬೂರು ಗ್ರಾಮದಲ್ಲಿ ಇಂದು(ನ.23) ಉಪಚುನಾವಣೆಯ ಫಲಿತಾಂಶದ …

ನವದೆಹಲಿ: ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆಗೆ ಬಿಜೆಪಿ 44 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಜಮ್ಮು-ಕಾಶ್ಮೀರದಲ್ಲಿ ಒಟ್ಟು 90 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಈ ಬಾರಿ ಸೆಪ್ಟೆಂಬರ್.‌18, 25 ಹಾಗೂ ಅಕ್ಟೋಬರ್‌.1ರಂದು ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಇನ್ನು ಅಕ್ಟೋಬರ್.‌4ರಂದು …

Stay Connected​