Mysore
30
few clouds

Social Media

ಶುಕ್ರವಾರ, 06 ಡಿಸೆಂಬರ್ 2024
Light
Dark

BJP Highcommand

HomeBJP Highcommand

ದೆಹಲಿ: ವಿಜಯೇಂದ್ರ ನಕಲಿ ನೊಟೀಸ್‌ ಮಾಡಿಸಿದ್ದಾನೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕಿಡಿಕಾರಿದ್ದಾರೆ. ಸ್ವಪಕ್ಷದವರ ವಿರುದ್ಧ ಪದೇ ಪದೇ ವಾಗ್ದಾಳಿ ನಡೆಸುತ್ತಾ ಬಂದಿರುವ ಶಾಸಕ ಯತ್ನಾಳ್‌ ಅವರು, ತಮಗೆ ಶಿಸ್ತು ಸಮಿತಿ ನೋಟಿಸ್‌ ಬಂದಿರುವ ಬಗ್ಗೆ ಹೊಸ ವರಸೆ …

ಬೆಳಗಾವಿ: ಬಿಜೆಪಿ ಶಾಸಕ‌ ಬಸನಗೌಡ ಪಾಟೀಲ್‌ ಯತ್ನಾಳ್‌ಗೆ ಬಿಜೆಪಿ ಶಿಸ್ತು ಸಮಿತಿ ನೋಟಿಸ್‌ ನೀಡಿರುವ ಸಂಬಂಧ ಮಾಜಿ ಶಾಸಕ ಕುಮಾರ್‌ ಬಂಗಾರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿಂದು ಮಾಧ್ಯಮದೊಂದಿಗೆ ಮಾತನಾಡಿದ ಅವರು, ನೋಟಿಸ್‌ಗೆ ಶಾಸಕ ಯತ್ನಾಳ್‌ ಉತ್ತರ ಕೊಡುತ್ತಾರೆ. ಆನಂತರ …

ಬೆಂಗಳೂರು: ಬಿಜೆಪಿ ನಾಯಕರು ಹಾಗೂ ಬಿಜೆಪಿ ಪಕ್ಷದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡುತ್ತಾ ಬಂಡಾಯವೆದ್ದಿರುವ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ಗೆ ಬಿಜೆಪಿ ಹೈಕಮಾಂಡ್‌ ಶೋಕಾಸ್‌ ನೋಟಿಸ್‌ ನೀಡಿ ಬಿಗ್‌ ಶಾಕ್‌ ನೀಡಿದೆ. ರಾಜಕೀಯ ಮತ್ತು ಸಾರ್ವಜನಿಕ ಪ್ರಾಮುಖ್ಯತೆಯ ಎಲ್ಲಾ ವಿಷಯಗಳ ಬಗ್ಗೆ …

ಬೆಂಗಳೂರು: ವಿಜಯೇಂದ್ರನನ್ನು ಬದಲಾವಣೆ ಮಾಡಬಹುದು ಎಂಬ ಭ್ರಮೆಯಲ್ಲಿರುವವರಿಗೆ ನಿರಾಶೆಯಾಗೋದು ಪಕ್ಕಾ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗಲು ಪ್ರಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. ಪಕ್ಷದ ನಾಯಕರು ನನ್ನ …

ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದ ಹೋರಾಟ ಹಾಗೂ ಬಿಜೆಪಿ ಭಿನ್ನಮತದ ಬಗ್ಗೆ ಎರಡು ಪತ್ರ ಬರೆದರೂ ಹೈಕಮಾಂಡ್‌ನಿಂದ ಯಾವುದೇ ಕ್ರಮವಿಲ್ಲ ಎಂದು ಮಾಜಿ ಸಿಎಂ ಡಿ.ವಿ.ಸದಾನಂದಗೌಡ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯ ಬಿಜೆಪಿಯನ್ನು …

ಬೆಂಗಳೂರು: ಸ್ವಪ್ರತಿಷ್ಠೆಯಿಂದ ಹೋರಾಟ ಮಾಡ್ತಿರೋದು ಅವರಿಗೆ ಶೋಭೆ ತರಲ್ಲ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯತ್ನಾಳ್‌ ಹಾಗೂ ಎಲ್ಲರೂ ಕೂಡ ತಮ್ಮ ಹೋರಾಟ …

ಚನ್ನಪಟ್ಟಣ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್‌ ಸಿಗದ ಹಿನ್ನೆಲೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದೇನೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ತಿಳಿಸಿದ್ದಾರೆ. ಚನ್ನಪಟ್ಟಣ ಉಪಚುನಾವಣೆಗೆ ಸ್ಪರ್ಧಿಸಲು ಭಾರೀ ಉತ್ಸಾಹದಲ್ಲಿದ್ದ ಸಿ.ಪಿ.ಯೋಗೇಶ್ವರ್‌ ಅವರಿಗೆ ಬಿಜೆಪಿಯಿಂದ ಟಿಕೆಟ್‌ ಮಿಸ್‌ ಆಗಿದೆ. ಈ …

ಬೆಂಗಳೂರು: ವಾಲ್ಮೀಕಿ ಹಗರಣದ ವಿರುದ್ಧ ಬಿಜೆಪಿ ಬಳ್ಳಾರಿ ಪದಯಾತ್ರೆ ನಡೆಸಲು ಹೈಕಮಾಂಡ್‌ ಒಪ್ಪಿಗೆ ನೀಡಿದೆ ಎಂದು ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು, ನಾವು ಕೂಡ ವಾಲ್ಮೀಕಿ ಹಗರಣದ ವಿಚಾರದಲ್ಲಿ …

ಬೆಂಗಳೂರು: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ಗೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಹೈಕಮಾಂಡ್‌ ಟಿಕೆಟ್‌ ಸಿಗದಿದ್ದರೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವ ಎಲ್ಲಾ ಸಾಧ್ಯತೆಗಳು ಇವೆ ಎನ್ನಲಾಗಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಸಿ.ಪಿ.ಯೋಗೇಶ್ವರ್‌ ಅವರು, ಚನ್ನಪಟ್ಟಣ ಕ್ಷೇತ್ರದಲ್ಲಿ ನನಗೆ ನನ್ನದೇ ಆದ …

ರಾಮನಗರ: ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಗೆ ಮೈತ್ರಿ ಟಿಕೆಟ್‌ ಕಗ್ಗಂಟು ಮುಂದುವರಿದಿದ್ದು, ಟಿಕೆಟ್‌ಗಾಗಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಹರಸಾಹಸ ಮಾಡುತ್ತಿದ್ದಾರೆ. ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಅವರು, ನನಗೆ ಟಿಕೆಟ್‌ ಸಿಗುವ ವಿಶ್ವಾಸವಿದೆ. ರಾಜ್ಯ …

  • 1
  • 2
Stay Connected​