Mysore
24
haze

Social Media

ಮಂಗಳವಾರ, 03 ಫೆಬ್ರವರಿ 2026
Light
Dark

BJP Highcommand

HomeBJP Highcommand

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಜನ್ಮದಿನದಂದು ಸಮಾವೇಶ ನಡೆಸಲು ಮುಂದಾಗಿದ್ದ ಬೆಂಬಲಿಗರಿಗೆ ಹೈಕಮಾಂಡ್‌ ಶಾಕ್‌ ನೀಡಿದೆ. ಪಕ್ಷದಲ್ಲಿ ಪರಸ್ಪರ ಬಡಿದಾಟ, ಮೇಲಾಟ ನಡೆಯುತ್ತಿರುವ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರ ಹೆಸರಿನಲ್ಲಿ ಸಮಾವೇಶ ನಡೆಸಬೇಕೆಂಬ ಆಪ್ತರ ಆಸೆಗೆ ಹೈಕಮಾಂಡ್‌ ತಣ್ಣೀರು ಹಾಕಿದೆ. ಯಾವ …

ಬೆಂಗಳೂರು: ಶಾಸಕ ಯತ್ನಾಳ್‌ ಏನೇನೋ ಮಾತನಾಡುತ್ತಿದ್ದಾರೋ ಅದನ್ನು ಪಟ್ಟಿ ಮಾಡಿಕೊಂಡಿದ್ದೇನೆ. ಮುಂದಿನ ದಿನಗಳಲ್ಲಿ ಎಲ್ಲದ್ದಕ್ಕೂ ಒಂದೇ ಬಾರಿ ಉತ್ತರ ಕೊಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗ ಪಕ್ಷದಲ್ಲಿ …

ಬೆಂಗಳೂರು: ಮತ್ತೊಮ್ಮೆ ಬಲಿಷ್ಠ ಬಿಜೆಪಿಯನ್ನು ರಾಜ್ಯದಲ್ಲಿ ಪ್ರತಿಷ್ಠಾಪಿಸಲು ಎಲ್ಲರೊಂದಿಗೆ ಒಟ್ಟಾಗಿ ಹೋಗಲು ನಾನು ಸಿದ್ಧ. ಹಾಗಾಗಿ ಯತ್ನಾಳ್‌ ತಂಡದವರಿಗೆ ರೆಬೆಲ್‌ ಎಂದು ಯಾರೂ ಕೂಡ ಕರೆಯಬೇಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮನವಿ ಮಾಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ …

ತುಮಕೂರು: ಬಿಜೆಪಿ ರಾಜ್ಯಾಧ್ಯಕ್ಷರ ಸ್ಥಾನದ ಕುರಿತ ಪ್ರಶ್ನೆಗೆ ಫೆಬ್ರವರಿ.20ರೊಳಗೆ ಉತ್ತರ ಲಭಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಕುರಿತು ತುಮಕೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲಾಧ್ಯಕ್ಷರ ನೇಮಕಾತಿ ಆದ ಮೇಲೆ ರಾಜ್ಯಾಧ್ಯಕ್ಷರ ವಿಚಾರ ಗೊತ್ತಾಗಲಿದೆ. ದೆಹಲಿಯಲ್ಲಿ ಪ್ರಕ್ರಿಯೆ ನಡೆಯುತ್ತಿದೆ. …

ಬೆಂಗಳೂರು: ನಮಗಾಗಿ ಬೆವರು ಸುರಿಸಿ ದುಡಿಯುವ ಕಾರ್ಯಕರ್ತರ ಮನಸ್ಸನ್ನು ನೋಯಿಸಬಾರದು ಎಂದು ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಹೇಳಿದ್ದಾರೆ. ಬಿಜೆಪಿಯಲ್ಲಿ ಇತ್ತೀಚೆಗೆ ಬಣ ರಾಜಕೀಯ ಮುಂದುವರಿದಿದ್ದು, ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಣದ ನಡುವೆ ಕಿತ್ತಾಟ ತಾರಕಕ್ಕೇರಿದೆ. …

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಬಿಜೆಪಿ ಗೆಲುವು ಸಾಧಿಸಿದೆ. ಈ ಬಗ್ಗೆ ಸಂತಸ ವ್ಯಕ್ತಪಡಿಸಿದ ದೆಹಲಿ ಬಿಜೆಪಿ ಅಧ್ಯಕ್ಷ ವಿರೇಂದ್ರ ಸಚ್‌ ದೇವ್‌ ಅವರು, ದೆಹಲಿಯಲ್ಲಿ ಯಾರು ಸಿಎಂ ಆಗಬೇಕು ಎಂಬುದನ್ನು ಕೇಂದ್ರ ನಾಯಕತ್ವ ನಿರ್ಧರಿಸಲಿದೆ ಎಂದರು. …

ಚಿತ್ರದುರ್ಗ: ಶ್ರೀರಾಮುಲುಗೆ ಪೈಪೋಟಿ ಕೊಡುವಷ್ಟು ದೊಡ್ಡ ಮನುಷ್ಯ ನಾನಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಕುರಿತು ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಶ್ರೀರಾಮುಲು ನನಗಿಂತ ಹಿರಿಯರು. ಬಿಎಸ್‌ವೈ, ಅನಂತ ಕುಮಾರ್‌ ಹಾಗೂ ಕಾರಜೋಳ ಅವರ ಜೊತೆ ರಾಜ್ಯಾದ್ಯಂತ ಪಕ್ಷ ಸಂಘಟನೆ …

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಯಿಂದ ವಿಜಯೇಂದ್ರ ಅವರನ್ನು ಕೆಳಗಿಳಿಸಲು ಯತ್ನಾಳ್‌ ತಂಡದ ಜೊತೆ ಪ್ರತ್ಯೇಕ ಸಭೆ ನಡೆಸಿರುವ ವಿಚಾರವನ್ನು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನಿರಾಕರಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದರೊಂದಿಗೆ ಮಾತನಾಡಿದ ಅವರು, ನಾನು ಯಾವುದೇ ಗುಂಪುಗಾರಿಕೆಯಲ್ಲಿ ನಂಬಿಕೆ ಇಟ್ಟವನಲ್ಲ. …

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟ ಜೋರಾಗಿದ್ದು, ವಿಜಯೇಂದ್ರ ವಿರುದ್ಧ ಶಾಸಕ ಯತ್ನಾಳ್‌ ಟೀಂ ತೊಡೆತಟ್ಟಿದೆ. ಆದರೆ ವಿಜಯೇಂದ್ರ ಪರ ಇನ್ನೊಂದು ಬಣ ಬ್ಯಾಟ್‌ ಬೀಸಿದೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರು, ಫೆಬ್ರವರಿ.10ಕ್ಕೆ ಸಿಹಿಸುದ್ದಿ ಸಿಗಲಿದೆ ಎಂದು …

ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದು ಕಳೆದ ಎರಡು ದಿನಗಳಿಂದ ವರಿಷ್ಠರ ಭೇಟಿಗೆ ತೆರಳಿದ್ದ ಭಿನ್ನಮತೀಯರು ಬಂದ ದಾರಿಗೆ ಸುಂಕ ಇಲ್ಲ ಎನ್ನುವಂತೆ ಇಂದು ಬರಿಗೈಯಲ್ಲಿ ವಾಪಸ್ ಆಗಿದ್ದಾರೆ. ಬಿಜೆಪಿ ಖಾಯಂ ಭಿನ್ನಮತೀಯ ನಾಯಕರಾದ ಬಸನಗೌಡ ಪಾಟೀಲ್ …

Stay Connected​
error: Content is protected !!