Mysore
30
few clouds

Social Media

ಶುಕ್ರವಾರ, 30 ಜನವರಿ 2026
Light
Dark

BJP Highcommand

HomeBJP Highcommand

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಬಲಿಗ ನಾಯಕರು ಇಂದು ಬೆಂಗಳೂರಿನಲ್ಲಿ ಸಭೆ ನಡೆಸಿದ್ದು, ಭಿನ್ನಮತೀಯ ನಾಯಕರ ವಿರುದ್ಧ ಕಿಡಿಕಾರಿದ್ದಾರೆ. ಸದಾಶಿವನಗರದಲ್ಲಿರುವ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರ ನಿವಾಸದಲ್ಲಿ ಸಭೆ ನಡೆಸಿದ ಹಲವು ನಾಯಕರು, ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿರುವವರನ್ನು …

ನವದೆಹಲಿ: ಬಿಜೆಪಿಯಲ್ಲಿನ ಭಿನ್ನಮತ, ಒಳಜಗಳ ಹಾದಿ ಬೀದಿ ರಂಪಾಟವಾಗಿ ಮಾರ್ಪಟ್ಟಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಾಗ್ದಾಳಿ ನಡೆಸಿದ್ದಾರೆ. ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು, ಬಿ.ವೈ.ವಿಜಯೇಂದ್ರ ವಿರುದ್ಧ ಏಕವಚನದಲ್ಲೇ ವಾಗ್ದಾಳಿ …

ಬೆಂಗಳೂರು: ನಮ್ಮ ಒಳಜಗಳಗಳಿಂದಲೇ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿದ್ದು, ಒಂದು ವೇಳೆ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿದರೆ ಬಿಜೆಪಿಗೆ 10 ಸೀಟೂ ಸಹ ಬರಲ್ಲ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿನ ಬೆಳವಣಿಗೆ …

ಗದಗ: ನಾನು ಇನ್ನು ಮುಂದೆ ಸುಮ್ಮನೆ ಇರಲ್ಲ. ಅಪಮಾನ ಮಾಡಿದರೆ ಬೀದಿಗಿಳಿದು ಮಾತನಾಡುತ್ತೇನೆ ಎಂದು ಮಾಜಿ ಸಚಿವ ಶ್ರೀರಾಮುಲು ಖಡಕ್‌ ಎಚ್ಚರಿಕೆ ನೀಡಿದ್ದಾರೆ. ರಾಷ್ಟ್ರೀಯ ನಾಯಕರ ಭೇಟಿ ವಿಚಾರವಾಗಿ ಗದಗದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೆಹಲಿಗೆ ಅಪಾಯಿಟ್ಮೆಂಟ್‌ ಕೇಳಿ ಹೋಗಬೇಕು ಅಂತೇನು …

ವಿಜಯಪುರ: ಹೈಕಮಾಂಡ್‌ಗೆ ಯಡಿಯೂರಪ್ಪ ಹಾಗೂ ವಿಜಯೇಂದ್ರರ ಕರ್ಮಕಾಂಡಗಳ ಬಗ್ಗೆ ವಿವರಣೆ ನೀಡುತ್ತೇವೆ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದ್ದಾರೆ. ಈ ಕುರಿತು ವಿಜಯಪುರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಳೆ ನಾನು ಹಾಗೂ ನಮ್ಮ ತಂಡ ದೆಹಲಿಗೆ ಹೋಗುತ್ತೇವೆ. ಹೈಕಮಾಂಡ್‌ ಭೇಟಿ …

ಬಳ್ಳಾರಿ: ಕ್ರಿಮಿನಲ್‌ ಬ್ಯಾಗ್ರೌಂಡ್‌ ಬಗ್ಗೆ ಸಾಚಾರಂತೆ ಮಾತನಾಡುತ್ತಿರುವ ಆ ವ್ಯಕ್ತಿಯ ದಾಖಲೆಗಳು ನನ್ನ ಬಳಿಯಿದೆ. ಸಮಯ ಬಂದಾಗ ಸಾಕ್ಷಿತ ಸಮೇತ ಜನರ ಮುಂದೆ ಬಿಚ್ಚಿಡುತ್ತೇನೆ ಎಂದು ಮಾಜಿ ಸಚಿವ ಶ್ರೀರಾಮುಲು ಅವರು ಜನಾರ್ಧನ ರೆಡ್ಡಿ ವಿರುದ್ಧ ಕಿಡಿಕಾರಿದರು. ಸತೀಶ್‌ ಜಾರಕಿಹೊಳಿಯನ್ನು ಮಣಿಸಲು …

ಬೆಂಗಳೂರು: ಬಸವನಗೌಡ ಪಾಟೀಲ್ ಯತ್ನಾಳ ಹಾಗೂ ರಮೇಶ್ ಜಾರಕಿಹೊಳಿ‌ ವಿರುದ್ದ ಶೀಘ್ರದಲ್ಲೇ ಹೈಕಮಾಂಡ್ ಗೆ ದೂರು ನೀಡುವುದಾಗಿ ಮಾಜಿ ಸಚಿವ ರೇಣುಕಾಚಾರ್ಯ ಹೇಳಿದ್ದಾರೆ. ಭಾನುವಾರ  ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಯತ್ನಾಳ್ ಅವರನ್ನು ಈ ಹಿಂದೆ ಪಕ್ಷ ಉಚ್ಚಾಟನೆ‌ ಮಾಡಿತ್ತು ಆಗ ಯಡಿಯೂರಪ್ಪ …

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನು ಬಚ್ಚಾ ಎಂದು ಕರೆದಿದ್ದ ರಮೇಶ್‌ ಜಾರಕಿಹೊಳಿ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಕಟುವಾಗಿ ಟೀಕಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರಗೆ ಬಚ್ಚಾ ಎಂಬ ಪದ ಬಳಕೆ ಮಾಡಿರುವುದು ತಪ್ಪು. …

ಶಿವಮೊಗ್ಗ: ಜನವರಿ ತಿಂಗಳಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಬದಲಾವಣೆ ಆಗುವ ಸಾಧ್ಯತೆಯಿದೆ ಎಂದು ಮಾಜಿ ಸಚಿವ ಕುಮಾರ್‌ ಬಂಗಾರಪ್ಪ ಹೇಳಿದ್ದಾರೆ. ಈ ಕುರಿತು ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರು ಬದಲಾವಣೆ ಆದರೆ ನನಗೆ ಅಧ್ಯಕ್ಷ ಸ್ಥಾನ ಕೊಡುವಂತೆ ಮನವಿ ಮಾಡಿದ್ದೇನೆ. …

ದಾವಣಗೆರೆ: ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಉಚ್ಛಾಟನೆಯ ಕೂಗು ಪದೇ ಪದೇ ಕೇಳಿಬರುತ್ತಿರುವ ಬೆನ್ನಲ್ಲೇ ಇದೀಗ ರೇಣುಕಾಚಾರ್ಯ ಉಚ್ಛಾಟನೆಗೂ ಬಿಜೆಪಿಯಲ್ಲಿ ಕೂಗು ಜೋರಾಗಿದೆ. ಈ ಬಗ್ಗೆ ಮಾತನಾಡಿರುವ ಸಿದ್ದೇಶ್ವರ್‌ ತಂಡದ ಮುಖಂಡರು ಹಾಗೂ ಬೆಂಬಲಿಗರು ಮಾಜಿ ಸಚಿವ ರೇಣುಕಾಚಾರ್ಯ ಅವರನ್ನು …

Stay Connected​
error: Content is protected !!