Mysore
16
scattered clouds

Social Media

ಶುಕ್ರವಾರ, 06 ಫೆಬ್ರವರಿ 2026
Light
Dark

BJP Janakrosha yathre

HomeBJP Janakrosha yathre

ಉಡುಪಿ: ರಾಜ್ಯದಲ್ಲಿ ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಜನಾಕ್ರೋಶ ಯಾತ್ರೆ ನಡೆಸುತ್ತಿದ್ದು, ಇಂದು ಉಡುಪಿಯಲ್ಲಿ ಸಾವಿರಾರು ಕಾರ್ಯಕರ್ತರು ಮೆರವಣಿಗೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನಾಕ್ರೋಶ ಯಾತ್ರೆಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ರಾಜ್ಯವನ್ನು ಭ್ರಷ್ಟಾಚಾರದಲ್ಲಿ …

ಹಾಸನ: ಕೇಂದ್ರ ಸರ್ಕಾರ ಪೆಟ್ರೋಲ್‌ ಮತ್ತು ಡಿಸೇಲ್‌ ಮೇಲೆ ಅಬಕಾರಿ ಸುಂಕವನ್ನು 2ರೂ.ಗೆ ಹೆಚ್ಚಳ ಮಾಡಿರುದರಿಂದ ದೇಶದ ಜನತೆಗೆ ಯಾವುದೇ ರೀತಿ ಹೊರೆಯಾಗುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಹಾಸನದಲ್ಲಿ ಇಂದು(ಏಪ್ರಿಲ್‌.9) ಜನಾಕ್ರೋಶ ಯಾತ್ರೆಯ ವೇಳೆ ಕೇಂದ್ರ ಸರ್ಕಾರ ವಿರುದ್ಧ …

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಮ್ಮ ಕುರ್ಚಿ ಉಳಿಸಿಕೊಳ್ಳಲು ಜನಾಕ್ರೋಶ ಯಾತ್ರೆ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಬಿಜೆಪಿ ಹೈಕಮಾಂಡ್‌ ನಿರ್ಧಾರ ಮಾಡಿದೆ. ಹೀಗಾಗಿ …

ಪ್ರಶಾಂತ್‌ ಎನ್‌ ಮಲ್ಲಿಕ್‌ ಮೈಸೂರು: ರಾಜ್ಯ ಸರ್ಕಾರ ಇಲ್ಲಿಯವರೆಗೂ ಒಂದೂ ಜನಪರ ಕೆಲಸ ಮಾಡಲಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಕುರಿತು ಜನಾಕ್ರೋಶ ಯಾತ್ರೆ ಉದ್ದೇಶಿಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು, ರಾಜ್ಯದಲ್ಲಿ ಕಾಂಗ್ರೆಸ್ …

ಪ್ರಶಾಂತ್‌ ಎನ್‌ ಮಲ್ಲಿಕ್‌ ಮೈಸೂರು: ಮಾಜಿ ಸಿಎಂ ದಿವಂಗತ ದೇವರಾಜ ಅರಸು ಅವರ ಕಾಲಿನ ಧೂಳಿಗೂ ಸಿದ್ದರಾಮಯ್ಯ ಸಮವಲ್ಲ ಎಂದು ವಿಧಾನಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ನಡೆಯುತ್ತಿರುವ ಜನಾಕ್ರೋಶ ಯಾತ್ರೆಯ ವೇಳೆ ಮಾತನಾಡಿದ …

Stay Connected​
error: Content is protected !!