ಚನ್ನಪಟ್ಟಣ: ಚನ್ನಪಟ್ಟಣ ಕ್ಷೇತ್ರಕ್ಕೆ ಉಪಚುನಾವಣೆ ದಿನಾಂಕ ಘೋಷಣೆಯಾಗುವವರೆಗೂ ಟಿಕೆಟ್ ಬಗ್ಗೆ ತೀರ್ಮಾನ ಮಾಡಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಈ ಬಗ್ಗೆ ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಟಿಕೆಟ್ ಕುರಿತು ಬಿಜೆಪಿ-ಜೆಡಿಎಸ್ ವರಿಷ್ಠರು ದೆಹಲಿಯಲ್ಲಿ ತೀರ್ಮಾನ ಮಾಡುತ್ತಾರೆ. ಅಲ್ಲಿಯವರೆಗೂ ಎಲ್ಲರೂ ಕಾಯಲೇಬೇಕು ಎಂದು …