Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

BJP-JDS Mytri

HomeBJP-JDS Mytri

ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಅವರಿಂದು ಅಬ್ಬರದ ಪ್ರಚಾರ ಆರಂಭಿಸಿದ್ದಾರೆ. ಇಂದಿನಿಂದ ಅಬ್ಬರದ ಪ್ರಚಾರ ನಡೆಸುವ ಮೂಲಕ ಕಾಂಗ್ರೆಸ್ ನಾಯಕರಿಗೆ ಟಕ್ಕರ್‌ ಕೊಡಲು ನಿಖಿಲ್‌ ಕುಮಾರಸ್ವಾಮಿ ಮುಂದಾಗಿದ್ದು, …

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಅನುಸೂಯ ಸ್ಪರ್ಧಿಸುವುದಿಲ್ಲ ಎಂದು ಸಂಸದ ಡಾ.ಮಂಜುನಾಥ್‌ ಸ್ಪಷ್ಟನೆ ನೀಡಿದ್ದಾರೆ. ಚನ್ನಪಟ್ಟಣ ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಅನಸೂಯ ಮಂಜುನಾಥ್‌ ಹೆಸರು ಕೇಳಿ ಬಂದಿದ್ದು, ಇದರ ಬಗ್ಗೆ ಹಲವಾರು ಗೊಂದಲಗಳು ಹುಟ್ಟಿಕೊಂಡಿವೆ. ಈ …

ಬೆಂಗಳೂರು: ಕಾಂಗ್ರೆಸ್‌ ಪಕ್ಷಕ್ಕೆ ಸೇರುವ ಮೂಲಕ ಸಿ.ಪಿ.ಯೋಗೇಶ್ವರ್‌ ಮೈತ್ರಿಗೆ ದ್ರೋಹ ಮಾಡಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್‌ ಕಿಡಿಕಾರಿದ್ದಾರೆ. ಸಿ.ಪಿ.ಯೋಗೇಶ್ವರ್‌ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್‌ ಅವರು, ಸಿಪಿವೈ ಕಾಂಗ್ರೆಸ್‌ ಪಕ್ಷ …

ಚನ್ನಪಟ್ಟಣ: ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧೆ ಮಾಡುವುದು ಖಚಿತ ಎಂದು ಹೇಳಲಾಗುತ್ತಿದೆ. ಬಿಜೆಪಿಯಿಂದ ಟಿಕೆಟ್‌ ಸಿಗದ ಹಿನ್ನೆಲೆಯಲ್ಲಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಅವರು ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ …

ಮಂಡ್ಯ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನಾವು ಹೋರಾಟ ಮಾಡದೇ ಸನ್ಯಾಸತ್ವ ಸ್ವೀಕರಿಸಿದ್ದೇವಾ? ಎಂಬ ಹೇಳಿಕೆ ನೀಡಿ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಸಂಬಂಧಿಸಿದಂತೆ ನಿನ್ನೆ ಡಿ.ಕೆ.ಶಿವಕುಮಾರ್‌ ಅವರು ನೀಡಿದ್ದ …

ದಾವಣಗೆರೆ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಎನ್‌ಡಿಎ ಅಭ್ಯರ್ಥಿಯಾಗಿ ನಾನೇ ಸ್ಪರ್ಧೆ ಮಾಡುತ್ತೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇನ್ನೇನು ಕೆಲವೇ ದಿನಗಳಲ್ಲಿ ದಿನಾಂಕ ಘೋಷಣೆಯಾಗಲಿದೆ. ಚುನಾವಣೆ ಸಂಬಂಧ …

ಬೆಂಗಳೂರು: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್‌ ಕುಮಾರಸ್ವಾಮಿ ಅವರನ್ನು ಒಕ್ಕಲಿಗ ಸಮುದಾಯದ ಭದ್ರಕೋಟೆಯಾಗಿರುವ ಹಳೆ ಮೈಸೂರು ಭಾಗದಲ್ಲಿ ದೇವೇಗೌಡರ ಕುಟುಂಬದ ವಾರಸುದಾರನೆಂದು ಸಾಬೀತು ಪಡಿಸಲು ವೇದಿಕೆ ಸಜ್ಜಾಗಿದೆ. ಮೈಸೂರು ಮುಡಾ ಹಗರಣ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಭ್ರಷ್ಟಾಚಾರ …

Stay Connected​