ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ …