Mysore
27
broken clouds

Social Media

ಸೋಮವಾರ, 22 ಡಿಸೆಂಬರ್ 2025
Light
Dark

bjp-jds padayathre

Homebjp-jds padayathre

ಮೈಸೂರು: ಭಾರೀ ಮಳೆಯಿಂದ ತೀವ್ರ ಸಂಕಷ್ಟದಲ್ಲಿರುವ ರೈತರ ಕಷ್ಟಗಳನ್ನು ಆಲಿಸದೇ ವಿರೋಧ ಪಕ್ಷಗಳು ಪಾದಯಾತ್ರೆ ಎಂಬ ನಾಟಕವಾಡುತ್ತಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಇಂಗಲಗುಪ್ಪೆ ಕೃಷ್ಣೇಗೌಡ ಕಿಡಿಕಾರಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ …

ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ-ಜೆಡಿಎಸ್‌ ಮೊದಲ ದಿನದ ಪಾದಯಾತ್ರೆ ಮುಕ್ತಾಯಗೊಂಡಿದೆ. ಪಾದಯಾತ್ರೆಯ ಮೊದಲ ದಿನದ ಅಂತ್ಯದ ವೇಳೆ ಸಭೆ ನಡೆಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ನಾವು ಪಾದಯಾತ್ರೆ ಮಾಡಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ …

ಬೆಂಗಳೂರು: ಸಿದ್ದರಾಮಯ್ಯರಿಗೆ ಸಿಎಂ ಸ್ಥಾನದಲ್ಲಿ ಉಳಿಯುವ ನೈತಿಕತೆಯಿಲ್ಲ. ಕೂಡಲೇ ಅವರು ರಾಜೀನಾಮೆ ನೀಡಲಿ ಎಂದು ವಿಪಕ್ಷ ನಾಯಕ ಆರ್.ಅಶೋಕ್‌ ಆಗ್ರಹಿಸಿದ್ದಾರೆ. ಕಾಂಗ್ರೆಸ್‌ ಸರ್ಕಾರದ ಭ್ರಷ್ಟಾಚಾರವನ್ನು ವಿರೋಧಿಸಿ ಬಿಜೆಪಿ ಹಾಗೂ ಜೆಡಿಎಸ್‌ ಮೈಸೂರು ಪಾದಯಾತ್ರೆ ಹಮ್ಮಿಕೊಂಡಿದೆ. ಪಾದಯಾತ್ರೆಯಲ್ಲಿ ಭಾಗಿಯಾಗಿ ಮಾತನಾಡಿದ ವಿಪಕ್ಷ ನಾಯಕ …

ರಾಮನಗರ: ನಮ್ಮ ಸರ್ಕಾರ ಅಲ್ಲಾಡಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಬಿಜೆಪಿ-ಜೆಡಿಎಸ್‌ ಪಾದಯಾತ್ರೆ ಬಗ್ಗೆ ತೀವ್ರ ಕಿಡಿಕಾರಿದ್ದಾರೆ. ಈ ಬಗ್ಗೆ ರಾಮನಗರದಲ್ಲಿ ನಡೆದ ಜನಾಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ರಾಜ್ಯ ಕಾಂಗ್ರೆಸ್‌ ಸರ್ಕಾರ ನವೆಂಬರ್‌ ಅಥವಾ ಡಿಸೆಂಬರ್‌ನಲ್ಲಿ …

ನವದೆಹಲಿ: ಕೆಲ ಕಾರಣಗಳಿಂದ ಬೆಂಗಳೂರು ಟು ಮೈಸೂರು ಬಿಜೆಪಿ ಪಾದಯಾತ್ರೆಗೆ ಬೆಂಬಲ ಇಲ್ಲ ಎಂದು ಹೇಳಿದ್ದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಮನವೊಲಿಸುವಲ್ಲಿ ಬಿಜೆಪಿ ಹೈಕಮಾಂಡ್‌ ಯಶಸ್ವಿಯಾಗಿದೆ. ಈ ಮೂಲಕ ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ-ಜೆಡಿಎಸ್‌ ನಾಯಕರು ಆಗಸ್ಟ್.‌3ರಿಂದ ಪಾದಯಾತ್ರೆ ಕೈಗೊಳ್ಳಲಿದ್ದು, ರಾಜ್ಯ …

ಬೆಂಗಳೂರು: ಬಿಜೆಪಿ-ಜೆಡಿಎಸ್‌ ಹಮ್ಮಿಕೊಂಡಿರುವ ಪಾದಯಾತ್ರೆಗೆ ಪ್ರತಿಯಾಗಿ ನಾವು ಜನರಿಗೆ ಏನು ತಿಳಿಸಬೇಕು ಅದನ್ನು ಸಮಾವೇಶಗಳ ಮೂಲಕ ತಿಳಿಸುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ಮುಡಾ ಹಗರಣ ಹಾಗೂ ವಾಲ್ಮೀಕಿ ಹಗರಣದಲ್ಲಿ ಸರ್ಕಾರದ ಪಾತ್ರವಿದೆ ಎಂದು ಆರೋಪಿಸಿ ಬಿಜೆಪಿ-ಜೆಡಿಎಸ್‌ ನಾಯಕರು ಬೆಂಗಳೂರಿನಿಂದ …

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಾನು ಕಾನೂನು ಬದ್ಧವಾಗಿಯೇ ನಿವೇಶನ ಪಡೆದಿದ್ದೇನೆ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಮುಡಾ ಹಾಗೂ ವಾಲ್ಮೀಕಿ ಹಗರಣದಿಂದ ತತ್ತರಿಸಿ ಹೋಗಿದೆ. ಈ …

  • 1
  • 2
Stay Connected​
error: Content is protected !!