Mysore
21
overcast clouds
Light
Dark

BJP-JDS

HomeBJP-JDS

ಆರೋಪಗಳ ವಿರುದ್ಧ ರಾಜಕೀಯ ಹಾಗೂ ಕಾನೂನು ಹೋರಾಟಕ್ಕೆ ಸಿದ್ದ – ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು: ರಾಜಕೀಯ ಲಾಭಕ್ಕಾಗಿ ಬಿಜೆಪಿ- ಜೆಡಿಎಸ್ ನವರು ಮಾಡುತ್ತಿರುವ ಸುಳ್ಳು ಆರೋಪಗಳಿಗೆ ನಾನು ಹೆದರುವುದಿಲ್ಲ ಹಾಗೂ ಈ ಆರೋಪಗಳ ವಿರುದ್ಧ ರಾಜಕೀಯವಾಗಿ ಹಾಗೂ ಕಾನೂನಾತ್ಮಕವಾಗಿ ಹೋರಾಡಲು ಸಿದ್ದವಿರುವುದಾಗಿ …

ʼಕೈʼ ಸಮಾವೇಶದಲ್ಲಿ ಬಿಜೆಪಿ-ಜೆಡಿಎಸ್‌ ನಾಯಕರ ಆರೋಪ-ಪ್ರತ್ಯಾರೋಪಗಳ ವಿಡಿಯೋ ತುಣುಕು ಪ್ರದರ್ಶನ... ಮೈಸೂರು: ದೋಸ್ತಿ ಪಕ್ಷಗಳ ಪಾದಯಾತ್ರೆಗೆ ಟಕ್ಕರ್‌ ಕೊಡಲು  ಶುಕ್ರವಾರ ನಗರದಲ್ಲಿ ಕಾಂಗ್ರೆಸ್‌ ಆಯೋಜಿಸಿದ್ದ ಜನಾಂದೋಲದ ಸಭೆಯಲ್ಲಿ ಮೈತ್ರಿ ಪಕ್ಷವಾದ ಬಿಜೆಪಿ-ಜೆಡಿಎಸ್‌ನ ಆರೋಪ-ಪ್ರತ್ಯಾರೋಪಗಳ ವಿಡಿಯೋ ತುಣುಕುಗಳನ್ನು ಪ್ರದರ್ಶಿಸಲಾಯಿತು. ಮೊದಲಿಗೆ ಮೈಸೂರು ಚಲೋ …

ಮೈಸೂರು: ಮೈತ್ರಿ ಪಕ್ಷಗಳು ನಡೆಸುತ್ತಿರುವ ಮೈಸೂರು ಚಲೋ ಪಾದಯಾತ್ರೆಗೆ ಟಕ್ಕರ್‌ ಕೊಡಲು ಕಾಂಗ್ರೆಸ್ ನಗರದಲ್ಲಿ ಜನಾಂದೋಲನ‌ ಸಭೆ ಆಯೋಜಿಸಿದೆ. ಮೈತ್ರಿ ಹಾಗೂ ಕಾಂಗ್ರೆಸ್‌ ಪಕ್ಷಗಳು ಜಿದ್ದಿಗೆ ಬಿದ್ದಂತೆ ತಮ್ಮ ಕಾರ್ಯಕ್ರಮಗಳ ಯಶಸ್ಸಿಗೆ ಪಣತೊಟ್ಟಿ ನಿಂತಿವೆ. ಈ ಮಧ್ಯೆ, ನಗರದ ವಿವಿಧ ವೃತ್ತಗಳಲ್ಲಿ …

ಬೆಂಗಳೂರು: ಮುಡಾ ಹಗರಣ ಹಾಗೂ ಕಾಂಗ್ರೆಸ್‌ ಸರ್ಕಾರದ ಹಗರಣಗಳ ವಿರುದ್ಧ ಬಿಜೆಪಿ-ಜೆಡಿಎಸ್‌ ಮೈತ್ರಿ ಪಕ್ಷಗಳ ಜಂಟಿ ಮೈಸೂರು ಚಲೋ ಪಾದಯಾತ್ರೆಗೆ ಕೆಂಗೇರಿಯಲ್ಲಿ ಇಂದು(ಆ.3) ಚಾಲನೆ ನೀಡಲಾಯಿತು. ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ, ಪ್ರಹ್ಲಾದ್‌ ಜೋಶಿ, ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ …

ಬೆಂಗಳೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್‌ ಆಯೋಜಿಸಿರುವ ಮೈಸೂರು ಚಲೋ ಪಾದಯಾತ್ರೆಯು ಇಂದಿನಿಂದ ಆರಂಭವಾಗಲಿದೆ. ಈ ಮೂಲಕ ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಮೈತ್ರಿ ಪಕ್ಷ ರಣಕಹಳೆ ಮೊಳಗಿಸಲಿದೆ. ಕಾಂಗ್ರೆಸ್‌ ಸರ್ಕಾರದ ಭ್ರಷ್ಟಾಚಾರ ವಿರುದ್ಧ ಹೋರಾಟವನ್ನು …

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮುಗಿಸಲು ಯತ್ನಿಸುತ್ತಿರುವ ಬಿಜೆಪಿ-ಜೆಡಿಎಸ್‌ ವಿರುದ್ಧ ಹೋರಾಟ ಮಾಡಲು ಆ.3 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಬಿಜೆಪಿ ಕಛೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ಅಧ್ಯಕ್ಷ ಕೆ.ಎಸ್‌ ಶಿವರಾಮು ತಿಳಿಸಿದರು. ಅಂದು …

ಮಂಡ್ಯ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮೀಸಲು ಹಣವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಬಿಜೆಪಿ-ಜೆಡಿಎಸ್‌ ಅವರು ಅಪಪ್ರಚಾರ ಮಾಡುತ್ತಿದ್ದಾರೆ. ದೇಶದ ಇತಿಹಾಸದಲ್ಲಿ ಇದೂವರೆಗೆ ದಲಿತರಿಗೆ ಕಾಂಗ್ರೆಸ್‌ ಪಕ್ಷ ಮಾಡಿದಷ್ಟು ಅನುಕೂಲವನ್ನು ಬಿಜೆಪಿ-ಜೆಡಿಎಸ್‌ ಪಕ್ಷಗಳು ಮಾಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಮೈತ್ರಿಗೆ …

ಬೆಂಗಳೂರು: ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಮಾಡಿದಂತೆ ಪ್ರಸಕ್ತ ವಿಧಾನ ಪರಿಷತ್ ಚುನಾವಣೆಯಲ್ಲಿ ಕೂಡ ಕಾಂಗ್ರೆಸ್ ಪಕ್ಷ ಹಣ, ಗಿಫ್ಟ್ ಗಳನ್ನು ಹಂಚಿ ಗೆಲುವು ಸಾಧಿಸಲು ಹೊರಟಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಪ ಮಾಡಿದರು. …

ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆಗೆ ಬಹಿರಂಗ ಪ್ರಚಾರದ ಕೊನೆಯ ದಿನವಾದ ಬುಧವಾರ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭರ್ಜರಿ ಪ್ರಚಾರ ನಡೆಸಿದರು. ಬೆಳಿಗ್ಗೆಯಿಂದ ಬಹಿರಂಗ ಪ್ರಚಾರ ಅಂತ್ಯವಾಗುವ ತನಕವೂ ಬಿಡುವಿಲ್ಲದೆ ಪ್ರಚಾರ ನಡೆಸಿ ಮತಯಾಚನೆ ಮಾಡಿದರು. …

ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಬೋಗಾದಿ ಗ್ರಾಮ ಸೇರಿದಂತೆ ಇನ್ನಿತರ ಕಡೆಗಳಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಭರ್ಜರಿ ರೋಡ್ ಶೋ ಮೂಲಕ ಪ್ರಚಾರ ನಡೆಸಿದರು. ಬೋಗಾದಿ ಗ್ರಾಮಕ್ಕೆ …

  • 1
  • 2