Mysore
23
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

bjp karnataka

Homebjp karnataka

ಬೆಂಗಳೂರು: ಗೆದ್ದಾಗ ವಿದ್ಯುನ್ಮಾನ ಮತಯಂತ್ರಗಳನ್ನು ದೂರದೆ, ಚುನಾವಣೆಯಲ್ಲಿ ಸೋತಾಗ ದೂರುವುದನ್ನು ನಿಲ್ಲಿಸಿ ಫಲಿತಾಂಶವನ್ನು ಸ್ವೀಕರಿಸಿ. ಮತದಾನದ ವಿಧಾನದಲ್ಲಿ ನಂಬಿಕೆ ಇಲ್ಲದೇ ಇದ್ದರೆ ಪಕ್ಷಗಳು ಚುನಾವಣೆಯಲ್ಲೇ ಸ್ಪರ್ಧಿಸಬಾರದು ಎಂದು ಇಂಡಿ ಮೈತ್ರಿಕೂಟದ ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಒಮರ್‌ ಅಬ್ದುಲ್ಲಾ ಕಾಂಗ್ರೆಸ್‌ಗೆ ನೇರವಾಗಿ ಹೇಳಿದ್ದಾರೆ. …

ಹುಬ್ಬಳ್ಳಿ: ಪಂಚಮಸಾಲಿ ಮೀಸಲಾತಿಗೆ ಆಗ್ರಹಿಸಿ ಬೆಳಗಾವಿಯಲ್ಲಿ ಹೋರಾಟ ಮಾಡಿದವರು ಗೂಂಡಾಗಳಾಗಿರಲಿಲ್ಲ ಹೋರಾಟಗಾರರಾಗಿದ್ದರು. ಆದರೆ, ಸರ್ಕಾರದಿಂದ ಅವರ ಮೇಲೆ ನಡೆಸಿದ ದೌರ್ಜನ್ಯ ಖಂಡನೀಯವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯಲ್ಲಿ ಇಂದು(ಡಿಸೆಂಬರ್‌.15) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, …

ಬೆಂಗಳೂರು: ಬಿ.ಎಸ್.ಯಡಿಯೂರಪ್ಪಯವರು ಸಿಎಂ ಆಗಿದ್ದಾಗ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಅವರಿಗೆ ಬಿ.ವೈ.ವಿಜಯೇಂದ್ರ ಅವರು ವಕ್ಫ್‌ ಆಸ್ತಿ ಕಬಳಿಕೆಯಲ್ಲಿ ಆಮಿಷವೊಡ್ಡಿರುವುದು ರುಜುವಾತಾಗಿದೆ. ಹಾಗಾಗಿ ಪ್ರಧಾನಿ ಮೋದಿ ಅವರು ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ. ಈ ಕುರಿತು …

ಕಲಬುರ್ಗಿ: ಕೋವಿಡ್‌ ಹಗರಣದಲ್ಲಿ ಭಾಗಿಯಾಗಿರುವ ತಪ್ಪಿಸ್ಥರು ಎಷ್ಟೇ ಪ್ರಭಾವಿಗಳಾಗಿದ್ದರೂ ಯಾರನ್ನು ಬಿಡುವುದಿಲ್ಲ, ಅವರಿಗೆ ಶಿಕ್ಷೆಯಾಗುತ್ತದೆ ಎಂದು ಸಚಿವ ಶರಣಪ್ರಕಾಶ್‌ ಪಾಟೀಲ್‌ ತಿಳಿಸಿದ್ದಾರೆ. ಕಲಬುರ್ಗಿಯಲ್ಲಿ ಇಂದು(ಡಿ.14) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್‌ ಹಗರಣದಲ್ಲಿ ತಪ್ಪಿಸ್ಥರಿಗೆ ಶಿಕ್ಷೆಯಾಗುವವರೆಗೂ ಬಿಡುವುದಿಲ್ಲ. ಅದನ್ನು ನಮ್ಮ ಸರ್ಕಾರ ತಾರ್ಕಿಕ …

ಮೈಸೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳಿಗೆ ಸೋಲು ಉಂಟಾಗಿರುವುದು ಬೇಸರ ತಂದಿದೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ ತಿಳಿಸಿದ್ದಾರೆ. ಈ ಕುರಿತು ಇಂದು(ನ.23) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಪಚುನಾವಣೆ ಫಲಿತಾಂಶದಲ್ಲಿ ಈ ಮಟ್ಟಕ್ಕೆ ಮುಖಭಂಗ ಆಗುತ್ತೆ ಎಂದು ನಿರೀಕ್ಷೆ …

ಚಿಕ್ಕೋಡಿ: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಸೋಲಲು ಪುತ್ರ ವ್ಯಾಮೋಹವೇ ಕಾರಣವಾಗಿದೆ. ಈ ಬಗ್ಗೆ ಹೈಕಮಾಂಡ್‌ ಗಂಭೀರವಾಗಿ ಚರ್ಚೆ ಮಾಡಬೇಕು ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ ಬೇಸರ ವ್ಯಕ್ತಪಡಿಸಿದ್ದಾರೆ. ಕಬ್ಬೂರು ಗ್ರಾಮದಲ್ಲಿ ಇಂದು(ನ.23) ಉಪಚುನಾವಣೆಯ ಫಲಿತಾಂಶದ …

ಬಳ್ಳಾರಿ: ಸಂಡೂರು ಉಪ ಚುನಾವಣೆಯಲ್ಲಿ ಬಿಜೆಪಿಗೆ ಸೋಲು ಉಂಟಾಗಿದೆ. ಈ ಕುರಿತು ಪ್ರತಿಕ್ರಿಯಿಸಿದ ಪರಾಜಿತ ಅಭ್ಯರ್ಥಿ ಬಂಗಾರು ಹನುಮಂತ ಧರ್ಮದ ಚುನಾವಣೆಯಲ್ಲಿ ಅಧರ್ಮ ಗೆದಿದ್ದೆ. ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಹಣದ ಹೊಳೆ ಹರಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಮ್ಮ ಪಕ್ಷದ ವರಿಷ್ಠರಿಗೆ …

ಬೆಳಗಾವಿ : ಬೆಲೆ ಏರಿಕೆಗೆ ಖಂಡನೆಯನ್ನ ವ್ಯಕ್ತಪಡಿಸಿ ಕರ್ನಾಟಕ ಬಿಜೆಪಿ ಮುಂದಿನ ತಿಂಗಳು ಸಿಎಂ ಸಿದ್ದರಾಮಯ್ಯನವರ ನಿವಾಸಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದೆ. ಬೆಳಗಾವಿಯಲ್ಲಿಂದು ಈ ಕುರಿತು ಮಾತನಾಡಿದ ವಿಪಕ್ಷ ನಾಯಕ ಆರ್ ಅಶೋಕ್, ಬೆಲೆ ಏರಿಕೆ ಖಂಡಿಸಿ ಜುಲೈ 3 ಅಥವಾ …

ಬೆಂಗಳೂರು: ವಿಧಾನ ಪರಿಷತ್ತಿನ ದ್ವೈವಾರ್ಷಿಕ ಚುನಾವಣೆಗೆ ಬಿಜೆಪಿ ಮೂರು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಎನ್.ರವಿಕುಮಾರ್‌, ಸಿ.ಟಿ. ರವಿ ಮತ್ತು ಎಂ.ಜಿ ಮುಳೆ ಅವರ ಹೆಸರಗಳನ್ನು ಬಿಜೆಪಿ ಹೈಕಮಾಂಡ್‌ ಅಂತಿಮಗೊಳಿಸಿದೆ. ಧನ್ಯವಾದ ತಿಳಿಸಿದ ಸಿ.ಟಿ ರವಿ ಕರ್ನಾಟಕ ವಿಧಾನಪರಿಷತ್ತಿನ ದೈವಾರ್ಷಿಕ ಚುನಾವಣೆಗೆ ಬಿಜೆಪಿಯ ಅಭ್ಯರ್ಥಿಯಾಗಿ …

Stay Connected​