Mysore
28
scattered clouds

Social Media

ಭಾನುವಾರ, 01 ಫೆಬ್ರವರಿ 2026
Light
Dark

bjp karnataka

Homebjp karnataka

ಕಲಬುರ್ಗಿ: ಕೋವಿಡ್‌ ಹಗರಣದಲ್ಲಿ ಭಾಗಿಯಾಗಿರುವ ತಪ್ಪಿಸ್ಥರು ಎಷ್ಟೇ ಪ್ರಭಾವಿಗಳಾಗಿದ್ದರೂ ಯಾರನ್ನು ಬಿಡುವುದಿಲ್ಲ, ಅವರಿಗೆ ಶಿಕ್ಷೆಯಾಗುತ್ತದೆ ಎಂದು ಸಚಿವ ಶರಣಪ್ರಕಾಶ್‌ ಪಾಟೀಲ್‌ ತಿಳಿಸಿದ್ದಾರೆ. ಕಲಬುರ್ಗಿಯಲ್ಲಿ ಇಂದು(ಡಿ.14) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್‌ ಹಗರಣದಲ್ಲಿ ತಪ್ಪಿಸ್ಥರಿಗೆ ಶಿಕ್ಷೆಯಾಗುವವರೆಗೂ ಬಿಡುವುದಿಲ್ಲ. ಅದನ್ನು ನಮ್ಮ ಸರ್ಕಾರ ತಾರ್ಕಿಕ …

ಮೈಸೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳಿಗೆ ಸೋಲು ಉಂಟಾಗಿರುವುದು ಬೇಸರ ತಂದಿದೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ ತಿಳಿಸಿದ್ದಾರೆ. ಈ ಕುರಿತು ಇಂದು(ನ.23) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಪಚುನಾವಣೆ ಫಲಿತಾಂಶದಲ್ಲಿ ಈ ಮಟ್ಟಕ್ಕೆ ಮುಖಭಂಗ ಆಗುತ್ತೆ ಎಂದು ನಿರೀಕ್ಷೆ …

ಚಿಕ್ಕೋಡಿ: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಸೋಲಲು ಪುತ್ರ ವ್ಯಾಮೋಹವೇ ಕಾರಣವಾಗಿದೆ. ಈ ಬಗ್ಗೆ ಹೈಕಮಾಂಡ್‌ ಗಂಭೀರವಾಗಿ ಚರ್ಚೆ ಮಾಡಬೇಕು ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ ಬೇಸರ ವ್ಯಕ್ತಪಡಿಸಿದ್ದಾರೆ. ಕಬ್ಬೂರು ಗ್ರಾಮದಲ್ಲಿ ಇಂದು(ನ.23) ಉಪಚುನಾವಣೆಯ ಫಲಿತಾಂಶದ …

ಬಳ್ಳಾರಿ: ಸಂಡೂರು ಉಪ ಚುನಾವಣೆಯಲ್ಲಿ ಬಿಜೆಪಿಗೆ ಸೋಲು ಉಂಟಾಗಿದೆ. ಈ ಕುರಿತು ಪ್ರತಿಕ್ರಿಯಿಸಿದ ಪರಾಜಿತ ಅಭ್ಯರ್ಥಿ ಬಂಗಾರು ಹನುಮಂತ ಧರ್ಮದ ಚುನಾವಣೆಯಲ್ಲಿ ಅಧರ್ಮ ಗೆದಿದ್ದೆ. ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಹಣದ ಹೊಳೆ ಹರಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಮ್ಮ ಪಕ್ಷದ ವರಿಷ್ಠರಿಗೆ …

ಬೆಳಗಾವಿ : ಬೆಲೆ ಏರಿಕೆಗೆ ಖಂಡನೆಯನ್ನ ವ್ಯಕ್ತಪಡಿಸಿ ಕರ್ನಾಟಕ ಬಿಜೆಪಿ ಮುಂದಿನ ತಿಂಗಳು ಸಿಎಂ ಸಿದ್ದರಾಮಯ್ಯನವರ ನಿವಾಸಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದೆ. ಬೆಳಗಾವಿಯಲ್ಲಿಂದು ಈ ಕುರಿತು ಮಾತನಾಡಿದ ವಿಪಕ್ಷ ನಾಯಕ ಆರ್ ಅಶೋಕ್, ಬೆಲೆ ಏರಿಕೆ ಖಂಡಿಸಿ ಜುಲೈ 3 ಅಥವಾ …

ಬೆಂಗಳೂರು: ವಿಧಾನ ಪರಿಷತ್ತಿನ ದ್ವೈವಾರ್ಷಿಕ ಚುನಾವಣೆಗೆ ಬಿಜೆಪಿ ಮೂರು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಎನ್.ರವಿಕುಮಾರ್‌, ಸಿ.ಟಿ. ರವಿ ಮತ್ತು ಎಂ.ಜಿ ಮುಳೆ ಅವರ ಹೆಸರಗಳನ್ನು ಬಿಜೆಪಿ ಹೈಕಮಾಂಡ್‌ ಅಂತಿಮಗೊಳಿಸಿದೆ. ಧನ್ಯವಾದ ತಿಳಿಸಿದ ಸಿ.ಟಿ ರವಿ ಕರ್ನಾಟಕ ವಿಧಾನಪರಿಷತ್ತಿನ ದೈವಾರ್ಷಿಕ ಚುನಾವಣೆಗೆ ಬಿಜೆಪಿಯ ಅಭ್ಯರ್ಥಿಯಾಗಿ …

  • 1
  • 2
Stay Connected​
error: Content is protected !!