ಕೊಯಮತ್ತೂರು: ಪಕ್ಷದೊಳಗಿನ ಕೆಲವು ವಿಚಾರಗಳಲ್ಲಿ ಅಸಮಾಧಾನ ಇರುವುದನ್ನು ಒಪ್ಪಿಕೊಂಡಿರುವ ಬಿಜೆಪಿ ನಾಯಕ ಅಣ್ಣಾಮಲೈ ಅವರು, ಇಷ್ಟವಿದ್ದರೆ ಪಕ್ಷದಲ್ಲಿ ಇರುತ್ತೇನೆ. ಬೇಡವೆನಿಸಿದರೆ ಕೃಷಿ ಮಾಡುತ್ತೇನೆ ಎಂದು ಹೇಳಿದ್ದಾರೆ. ಈ ಕುರಿತು ಕೊಯಮತ್ತೂರಿನಲ್ಲಿ ಮಾತನಾಡಿರುವ ಅವರು, ರಾಜಕೀಯ ಸ್ವಯಂಪ್ರೇರಿತ ಕ್ಷೇತ್ರವಾಗಿದ್ದು, ಇಲ್ಲಿ ನಮ್ಮ ಹಣವನ್ನೇ …








