ಬಿಜೆಪಿ ಮುಖಂಡನ ಬರ್ಬರ ಹತ್ಯೆ : ಆಸ್ಪತ್ರೆಗೆ ಪ್ರಲ್ಹಾದ್ ಜೋಶಿ ಭೇಟಿ ಹುಬ್ಬಳ್ಳಿ : ಬಿಜೆಪಿ ಧಾರವಾಡ ಜಿಲ್ಲಾ ಯವಮೋರ್ಚಾ ಉಪಾಧ್ಯಕ್ಷ ಪ್ರವೀಣ ಕಮ್ಮಾರ ಎಂಬುವವರನ್ನು ನಿನ್ನೆ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಧಾರವಾಡ ತಾಲೂಕಿನ ಕೋಟೂರು ಗ್ರಾಮದಲ್ಲಿ ನಡೆದಿದೆ. ಪ್ರವೀಣ ಕಮ್ಮಾರ ಹತ್ಯೆಗೀಡಾದವರು. ನಿನ್ನೆ ರಾತ್ರಿ ವೈಯಕ್ತಿಕ ಕಾರಣಕ್ಕಾಗಿ ಯುವಕರ ಮಧ್ಯೆ … April 19,8:25 AM By lokesh