Mysore
34
broken clouds

Social Media

ಶನಿವಾರ, 19 ಏಪ್ರಿಲ 2025
Light
Dark

BJP leaders

HomeBJP leaders

ಬೆಳಗಾವಿ: ಜನರ ಆರ್ಥಿಕ ಹಾಗೂ ಸಾಮಾಜಿಕ ಸ್ಥಿತಿಗತಿ ಅರಿಯಲು ಜಾತಿಗಣತಿ ಅಗತ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳುವ ಸಲುವಾಗಿ ಜಾತಿಗಣತಿಯನ್ನು ಮುನ್ನಲೆಗೆ ತಂದಿದ್ದಾರೆ ಎಂಬ ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ಹೇಳಿಕೆ ಬಗ್ಗೆ ಮಾತನಾಡಿದ ಅವರು, ಜಗದೀಶ್‌ …

ಬೆಳಗಾವಿ: ಕೇಂದ್ರದ ಬಿಜೆಪಿಯ ತಪ್ಪು ನೀತಿಗಳಿಂದಾಗಿ ಅಗತ್ಯ ಸಾಮಾಗ್ರಿಗಳ ಬೆಲೆ ಏರಿಕೆ ಹೆಚ್ಚಿದ್ದು, ಬಿಜೆಪಿಯವರಿಗೆ ನಮ್ಮನ್ನು  ಪ್ರಶ್ನಿಸುವ ನೈತಿಕತೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ರಾಜ್ಯಾದ್ಯಂತ ಬಿಜೆಪಿಯವರು ಜನಾಕ್ರೋಶ ಯಾತ್ರೆ ಮಾಡುತ್ತಿರುವ ಬಗ್ಗೆ ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪೆಟ್ರೋಲ್, …

ಪ್ರಶಾಂತ್‌ ಎನ್‌ ಮಲ್ಲಿಕ್‌ ಮೈಸೂರು: ರಾಜ್ಯದಲ್ಲಿ ಬೀಸುವ ಗಾಳಿ ಬಿಟ್ಟು ಎಲ್ಲದರ ಮೇಲೂ ಟ್ಯಾಕ್ಸ್‌ ಹಾಕಲಾಗುತ್ತಿದೆ ಎಂದು ಮಾಜಿ ಸಿಎಂ ಡಿ.ವಿ.ಸದಾನಂದಗೌಡ ಅವರು, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಈ ಕುರಿತು ಮೈಸೂರಿನಲ್ಲಿ ಜನಾಕ್ರೋಶ ಯಾತ್ರೆಯಲ್ಲಿ ಮಾತನಾಡಿದ ಅವರು, …

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸರ್ಕಾರದ ಕೆಟ್ಟ ನೀತಿಯನ್ನು ಜನರಿಗೆ ಮುಟ್ಟಿಸುವ ಮೂಲಕ ಇಡೀ ರಾಜ್ಯಾದ್ಯಂತ ಪ್ರತಿಭಟನೆ ಯಾತ್ರೆ ಮಾಡುತ್ತಿದ್ದೇವೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ಅವರು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …

ಬೆಂಗಳೂರು: ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ವಿನಯ್‌ ಸೋಮಯ್ಯ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಬಿಜೆಪಿಯವರು ಆಗ್ರಹ ಮಾಡುತ್ತಿದ್ದಾರೆ. ಈಗಾಗಲೇ …

ಬೆಂಗಳೂರು: ಬಡವರಿಗೆ ಬರೆ ಎಳೆಯುವ ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಜನಾಕ್ರೋಶ ಯಾತ್ರೆ ಆರಂಭಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ದಿನದಿಂದ ದಿನಕ್ಕೆ ಒಂದಲ್ಲಾ ಒಂದು ವಸ್ತುವಿನ …

ಮಡಿಕೇರಿ: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಗಿನ ಶಾಸಕದ್ವಯರ ಹೆಸರನ್ನು ತಳಕು ಹಾಕುತ್ತಿರುವ ಬಿಜೆಪಿಗರ ವಿರುದ್ಧ ಇಂದು ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ ನಡೆಸಿತು. ಜನರಲ್‌ ತಿಮ್ಮಯ್ಯ ಸರ್ಕಲ್‌ನಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಮಾಜಿ ಸಂಸದ ಪ್ರತಾಪ್‌ ಸಿಂಹ ಪ್ರತಿಕೃತಿ …

ಬೆಂಗಳೂರು: ರೈತರಿಗೆ ನೆರವಾಗಲೆಂದೇ ಹಾಲಿನ ದರ ಏರಿಕೆ ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಬೆಲೆ ಏರಿಕೆ ಪ್ರಾರಂಭ ಮಾಡಿದವರೇ ಬಿಜೆಪಿಯವರು. ರೈತರಿಗೆ ನೆರವಾಗಲು ನಾವು ಹಾಲಿನ ದರ ಏರಿಕೆ ಮಾಡಿದ್ದೇವೆ. ಬಿಜೆಪಿಯವರು ಬೆಲೆ …

ಬೆಂಗಳೂರು: ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಣ್ಣ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಣ್ಣ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಪೊನ್ನಣ್ಣ ಹಾಗೂ ಮಂತರ್‌ ಗೌಡ …

ಬೆಂಗಳೂರು: ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಅಹೋರಾತ್ರಿ ಧರಣಿ ಪ್ರತಿಭಟನೆ ನಡೆಸುತ್ತಿದೆ. ಇಂದು ಸಿಎಂ ಸಿದ್ದರಾಮಯ್ಯ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಹಲವು ಬಿಜೆಪ ನಾಯಕರನ್ನು ಪೊಲೀಸರು ವಶಕ್ಕೆ …

Stay Connected​