Mysore
20
overcast clouds

Social Media

ಬುಧವಾರ, 09 ಅಕ್ಟೋಬರ್ 2024
Light
Dark

BJP leaders

HomeBJP leaders

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ ಪ್ರಾರಂಭವಾಗಿರುವ ಬೆನ್ನಲ್ಲೇ ರಾಜ್ಯ ರಾಜಕೀಯದ ವಾತಾವರಣವೂ ಸಹ ಸಂಘರ್ಷದ ಹಾದಿ ತುಳಿದಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ಬಿಜೆಪಿ ನಾಯಕರನ್ನು ಬಗ್ಗು ಬಡಿಯಲು ಸೇರಿಗೆ ಸಾವಸೇರು ಎಂಬಂತೆ …

ಬೆಂಗಳೂರು: ಸಾರ್ವಜನಿಕರಿಂದ ಮುಡಾ ಪ್ರಕರಣವನ್ನು ದಿಕ್ಕು ತಪ್ಪಿಸಲು ಹಿಂದುತ್ವವಾದಿ ವಿನಾಯಕ ದಾಮೋದರ್‌ ಸಾವರ್ಕರ್‌ ಅವರನ್ನು ರಾಜ್ಯ ಸರ್ಕಾರ ಗುರಿಯಾಗಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀರುಗೇಟು ನೀಡಿದ್ದಾರೆ. ಆರೋಗ್ಯ ಸಚಿವ ದಿನೇಶ್‌ ಗುಂಡುರಾವ್‌ ಅವರು ಅಕ್ಟೋಬರ್‌ 2 ರಂದು ವಿನಾಯಕ ದಾಮೋದರ್‌ …

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ಬಿಜೆಪಿ ನಾಯಕ ನಳಿನ್‌ ಕುಮಾರ್‌ ಕಟೀಲ್‌ ಸೇರಿದಂತೆ ಹಲವರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶದ ಮೇರೆಗೆ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್‌ …

ಮೈಸೂರು: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ ಎಂದು ಪ್ರತಿಭಟನೆ ನಡೆಸುತ್ತಿರುವುದು ಖಂಡನಾರ್ಹ ಎಂದು ಕಾಂಗ್ರೆಸ್‌ ಅಹಿಂದ ಮುಖಂಡ ಕೆ.ಎಸ್‌.ಶಿವರಾಂ ಕಿಡಿಕಾರಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ಈ ಹಿಂದೆ ಮೈಸೂರಿನಲ್ಲಿ ಕೆಡಿಪಿ ಸಭೆಯನ್ನು ಮುಂದೂಡಲಾಗಿತ್ತು. ಹಾಗಾಗಿ ಇಂದು ಸಿಎಂ ಸಿದ್ದರಾಮಯ್ಯ …

ನವದೆಹಲಿ: ಒಂದು ದೇಶ, ಒಂದು ಚುನಾವಣೆ ಯೋಜನೆಗೆ ಎಐಎಂಐಎಂ ನಾಯಕ ಅಸಾದುದ್ದೀನ್‌ ಓವೈಸಿ ಕಿಡಿಕಾರಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅಸಾದುದ್ದೀನ್‌ ಓವೈಸಿ ಅವರು, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಒಂದು ರಾಷ್ಟ್ರದ ಒಂದು ಚುನಾವಣೆಯನ್ನು ನಾನು ಸತತವಾಗಿ …

ಹನೂರು: ಒಕ್ಕಲಿಗ ಹಾಗೂ ಪರಿಶಿಷ್ಟ ಜಾತಿಯ ಹೆಣ್ಣು ಮಕ್ಕಳ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಬಿಜೆಪಿ ಶಾಸಕ ಮುನಿರತ್ನ ಕೂಡಲೇ ರಾಜೀನಾಮೆ ನೀಡಬೇಕು ಎಂದು ಮಾಜಿ ಶಾಸಕ ಆರ್.ನರೇಂದ್ರ ಒತ್ತಾಯಿಸಿದ್ದಾರೆ. ಈ ಕುರಿತು ಹನೂರು ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ …

ಮಂಡ್ಯ: ನಾಗಮಂಗಲದಲ್ಲಿ ಗಲಭೆ ನಡೆಸಿದವರನ್ನು ಬಿಟ್ಟು ಗಣೇಶ ಕೂರಿಸಿದವರನ್ನು ಬಂಧಿಸಲಾಗಿದೆ ಎಂದು ಮಾಜಿ ಡಿಸಿಎಂ ಅಶ್ವಥ್ ನಾರಾಯಣ್‌ ಕಿಡಿಕಾರಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಚುನಾವಣೆಯ ಹಿನ್ನೆಲೆಯಲ್ಲಿ ದ್ವೇಷ ರಾಜಕಾರಣ ಮಾಡುತ್ತಿರುವುದು ಕಂಡು ಬಂದಿದೆ. ನಾಗಮಂಗಲ ಗಲಾಟೆ ಪ್ರಕರಣದ ಹಿಂದೆ ಪಿಎಫ್‌ಐ …

ಮಂಡ್ಯ: ಗಣೇಶ ವಿಸರ್ಜನೆ ವೇಳೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಜನರ ಬಂಧನವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ನಾಗಮಂಗಲಕ್ಕೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ ನೀಡಲಿದ್ದು, ಪರಿಶೀಲನೆ ನಡೆಸಲಿದೆ. ಮಾಜಿ ಡಿಸಿಎಂ ಅಶ್ವಥ್‌ ನಾರಾಯಣ್‌, ಭೈರತಿ …

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಬಂಧನವಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಡಿ.ಕೆ.ಸುರೇಶ್‌ ಪ್ರತಿಕ್ರಿಯೆ ನೀಡಿದ್ದು, ತಪ್ಪು ಮಾಡಿರೋದು ಒಬ್ಬ ಸಾಮಾನ್ಯ ವ್ಯಕ್ತಿಯಲ್ಲ. ಅವರು ಮಾಜಿ ಮಂತ್ರಿ ಎಂದು ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮುನಿರತ್ನ ಬಂಧನ ವಿಚಾರವಾಗಿ …

ಮಂಡ್ಯ: ಇನ್ನು ಮುಂದೆ ಸಕ್ಕರೆ ನಾಡು ಮಂಡ್ಯದಲ್ಲಿ ಬಿಜೆಪಿಯನ್ನು ಬಲಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ ಎಂದು ಮಾಜಿ ಸಂಸದೆ ಸುಮಲತಾ ಅಂಬರೀಷ್‌ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಬಿಜೆಪಿ ಪಕ್ಷ ದುರ್ಬಲವಾಗಿರುವ ಮಂಡ್ಯದಲ್ಲಿ ಬಿಜೆಪಿಯನ್ನು ಕಟ್ಟಬೇಕು ಎಂದುಕೊಂಡಿದ್ದೇನೆ. ಪಕ್ಷ ಕಟ್ಟಲು …

Stay Connected​