BJP leaders

ನಮಗೆ ಇವಿಎಂ ಬೇಡವೇ ಬೇಡ, ಬ್ಯಾಲೆಟ್‌ ಪೇಪರ್‌ ಬೇಕು: ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ನಮಗೆ ಇವಿಎಂಗಳ ಮೇಲೆ ಕಿಂಚಿತ್ತೂ ನಂಬಿಕೆಯಿಲ್ಲ. ಆದ್ದರಿಂದ ನಮಗೆ ಬ್ಯಾಲೆಟ್‌ ಪೇಪರ್‌ ಬೇಕು ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ. ಈ ಬಗ್ಗೆ ನವದೆಹಲಿಯಲ್ಲಿಂದು…

3 weeks ago

ನಾನು ಸಿಎಂ ಆಗೋಕೆ ಹೋರಾಟ ಮಾಡುತ್ತಿಲ್ಲ ಎಂದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌

ಕಲಬುರ್ಗಿ: ನಾನು ಸಿಎಂ ಆಗೋಕೆ ಹೋರಾಟ ಮಾಡುತ್ತಿಲ್ಲ. ನಿಮಗ್ಯಾಕೆ ಭಯ ಎಂದು ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಶಾಸಕ ಬಸನಗೌಡ ಪಾಟೀಲ್‌…

3 weeks ago

ಬಿಜೆಪಿ ನಾಯಕರಿಗೆ ಯತ್ನಾಳ್‌ ಮುಖಭಂಗ ಮಾಡಲು ಹೊರಟಿದ್ದಾರೆ: ಗೃಹ ಸಚಿವ ಪರಮೇಶ್ವರ್‌ ಲೇವಡಿ

ಬೆಂಗಳೂರು: ಬಿಜೆಪಿ ಆಡಳಿತದ ಸಮಯದಲ್ಲೇ ರೈತರಿಗೆ ಹೆಚ್ಚು ಹೆಚ್ಚು ವಕ್ಫ್ ನೋಟಿಸ್‌ ಹೋಗಿದೆ. ಈ ಮೂಲಕ ನಮ್ಮ ಸರ್ಕಾರದ ಮೇಲೆ ಮಾಡುತ್ತಿದ್ದ ಆಪಾದನೆಗಳು ಬಯಲಾಗಿದೆ ಎಂದು ಗೃಹ…

3 weeks ago

ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ ಗೆಲುವಿಗೆ ಬಿಜೆಪಿಯವರು ಸಹಾಯ ಮಾಡಿದ್ದಾರೆ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್‌

ರಾಮನಗರ: ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಗೆಲುವಿಗೆ ಬಿಜೆಪಿಯವರು ಸಪೋರ್ಟ್‌ ಮಾಡಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ರಾಮನಗರದಲ್ಲಿ ಮಾಧ್ಯಮದವರೊಂದಿಗೆ…

4 weeks ago

ಮಹಾರಾಷ್ಟ್ರ ಸೋಲಿನ ಬಗ್ಗೆ ಸಚಿವ ಜಿ.ಪರಮೇಶ್ವರ್‌ ಬೇಸರ

ಬೆಂಗಳೂರು: ಇವಿಎಂ ಹ್ಯಾಕ್‌ನಿಂದ ಮಹಾರಾಷ್ಟ್ರದಲ್ಲಿ ಸೋಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಆರೋಪಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಮಹಾಯುತಿ ಭರ್ಜರಿ ಗೆಲುವು ಸಾಧಿಸಿರುವ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…

4 weeks ago

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ತಿರುಗೇಟು ಕೊಟ್ಟ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸೊಕ್ಕು ಮುರಿಯಬೇಕು ಎಂದು ಹೇಳಿಕೆ ನೀಡಿದ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಮೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವು…

4 weeks ago

ಬಿಪಿಎಲ್‌ ಕಾರ್ಡ್‌ ರದ್ದಾದವರ ನಿವಾಸಕ್ಕೆ ಭೇಟಿ ನೀಡಿ ಅಹವಾಲು ಸ್ವೀಕರಿಸಿದ ಬಿಜೆಪಿ ನಾಯಕರು

ಬೆಂಗಳೂರು: ರಾಜ್ಯಾದ್ಯಂತ ಬಿಪಿಎಲ್‌ ಕಾರ್ಡ್‌ ವಿವಾದ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಈ ಮಧ್ಯೆ ಬಿಪಿಎಲ್‌ ಕಾರ್ಡ್‌ ರದ್ದಾದವರ ನಿವಾಸಕ್ಕೆ ಬಿಜೆಪಿ ನಾಯಕರು ಭೇಟಿ ನೀಡಿ ಅಹವಾಲು ಸ್ವೀಕರಿಸುತ್ತಿದ್ದಾರೆ.…

4 weeks ago

ರಾಜ್ಯದಲ್ಲಿ ಅನರ್ಹರ ಬಿಪಿಎಲ್‌ ಕಾರ್ಡ್‌ ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಅನರ್ಹರ ಬಿಪಿಎಲ್‌ ಕಾರ್ಡ್‌ ಮಾತ್ರ ರದ್ದಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅನರ್ಹರ ಬಿಪಿಎಲ್‌…

1 month ago

ಕಾಂಗ್ರೆಸ್‌ ಶಾಸಕರ ಖರೀದಿಗೆ ಬಿಜೆಪಿ ಪ್ರಯತ್ನ: ಸಚಿವ ಪರಮೇಶ್ವರ್‌ ಆರೋಪ

ಮೈಸೂರು: ಕಾಂಗ್ರೆಸ್‌ ಶಾಸಕರ ಖರೀದಿಗೆ ಬಿಜೆಪಿ ಪ್ರಯತ್ನ ಮಾಡುತ್ತಿದೆ ಎಂದು ಗೃಹ ಸಚಿವ ಪರಮೇಶ್ವರ್‌ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…

1 month ago

ದೇಶದಲ್ಲಿ ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ: ಎಂಎಲ್ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಆಕ್ರೋಶ

ಮೈಸೂರು: ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಸೇಡಿನ ರಾಜಕಾರಣ ಹೆಚ್ಚಾಗಿದೆ ಎಂದು ವಿಧಾನಪರಿಷತ್‌ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಬಗ್ಗೆ ವರುಣಾ ಕ್ಷೇತ್ರದಲ್ಲಿಂದು ಮಾಧ್ಯಮವರೊಂದಿಗೆ…

2 months ago