ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾಗುತ್ತಿದ್ದಂತೆ ಚುನಾವಣಾ ಕಣ ರಂಗೇರಿದೆ. ಚನ್ನಪಟ್ಟಣ ಕ್ಷೇತ್ರದಲ್ಲಿ ಬಿಜೆಪಿ ಅಥವಾ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಲು ಮಾಜಿ ಸಚಿವ…
ಮೈಸೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ನಾನೇ ಅಭ್ಯರ್ಥಿಯಾಗುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಇನ್ನೇನು…
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ ಪ್ರಾರಂಭವಾಗಿರುವ ಬೆನ್ನಲ್ಲೇ ರಾಜ್ಯ ರಾಜಕೀಯದ ವಾತಾವರಣವೂ ಸಹ ಸಂಘರ್ಷದ ಹಾದಿ ತುಳಿದಿದೆ. ಸಿಎಂ ಸಿದ್ದರಾಮಯ್ಯ…
ಬೆಂಗಳೂರು: ಸಾರ್ವಜನಿಕರಿಂದ ಮುಡಾ ಪ್ರಕರಣವನ್ನು ದಿಕ್ಕು ತಪ್ಪಿಸಲು ಹಿಂದುತ್ವವಾದಿ ವಿನಾಯಕ ದಾಮೋದರ್ ಸಾವರ್ಕರ್ ಅವರನ್ನು ರಾಜ್ಯ ಸರ್ಕಾರ ಗುರಿಯಾಗಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀರುಗೇಟು ನೀಡಿದ್ದಾರೆ.…
ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ನಾಯಕ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಹಲವರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.…
ಮೈಸೂರು: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ ಎಂದು ಪ್ರತಿಭಟನೆ ನಡೆಸುತ್ತಿರುವುದು ಖಂಡನಾರ್ಹ ಎಂದು ಕಾಂಗ್ರೆಸ್ ಅಹಿಂದ ಮುಖಂಡ ಕೆ.ಎಸ್.ಶಿವರಾಂ ಕಿಡಿಕಾರಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು,…
ನವದೆಹಲಿ: ಒಂದು ದೇಶ, ಒಂದು ಚುನಾವಣೆ ಯೋಜನೆಗೆ ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಕಿಡಿಕಾರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅಸಾದುದ್ದೀನ್ ಓವೈಸಿ ಅವರು, ಕೇಂದ್ರ ಸರ್ಕಾರದ…
ಹನೂರು: ಒಕ್ಕಲಿಗ ಹಾಗೂ ಪರಿಶಿಷ್ಟ ಜಾತಿಯ ಹೆಣ್ಣು ಮಕ್ಕಳ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಬಿಜೆಪಿ ಶಾಸಕ ಮುನಿರತ್ನ ಕೂಡಲೇ ರಾಜೀನಾಮೆ ನೀಡಬೇಕು ಎಂದು ಮಾಜಿ ಶಾಸಕ…
ಮಂಡ್ಯ: ನಾಗಮಂಗಲದಲ್ಲಿ ಗಲಭೆ ನಡೆಸಿದವರನ್ನು ಬಿಟ್ಟು ಗಣೇಶ ಕೂರಿಸಿದವರನ್ನು ಬಂಧಿಸಲಾಗಿದೆ ಎಂದು ಮಾಜಿ ಡಿಸಿಎಂ ಅಶ್ವಥ್ ನಾರಾಯಣ್ ಕಿಡಿಕಾರಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಚುನಾವಣೆಯ ಹಿನ್ನೆಲೆಯಲ್ಲಿ…
ಮಂಡ್ಯ: ಗಣೇಶ ವಿಸರ್ಜನೆ ವೇಳೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಜನರ ಬಂಧನವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ನಾಗಮಂಗಲಕ್ಕೆ ಬಿಜೆಪಿ ಸತ್ಯಶೋಧನಾ…