BJP leaders

ಸಚಿನ್‌ ಆತ್ಮಹತ್ಯೆ ಪ್ರಕರಣ: ಸಿಐಡಿಗೆ ವಹಿಸಲು ಸಿಎಂಗೆ ಪತ್ರ ಬರೆದ ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಬೀದರ್‌ ಜಿಲ್ಲೆಯ ಗುತ್ತಿಗೆದಾರ ಸಚಿನ್‌ ಪಾಂಚಾಳ ಆತ್ಮಹತ್ಯೆ ಪ್ರಕರಣವನ್ನು ಸಿಐಡಿಗೆ ವಹಿಸಬೇಕೆಂದು ಗ್ರಾಮೀಣಾಭಿವೃದ್ದಿ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ ಮಾಡಿದ್ದಾರೆ. ಯುವ…

1 year ago

ಗುತ್ತಿಗೆದಾರ ಸಚಿನ್‌ ಆತ್ಮಹತ್ಯೆ ಪ್ರಕರಣ ಸಿಐಡಿ ತನಿಖೆಗೆ: ಸಚಿವ ಜಿ.ಪರಮೇಶ್ವರ್‌ ಮಾಹಿತಿ

ಬೆಂಗಳೂರು: ಗುತ್ತಿಗೆದಾರ ಸಚಿನ್‌ ಪಾಂಚಾಳ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಮಾಹಿತಿ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ…

1 year ago

ಯಾವುದೇ ಕಾರಣಕ್ಕೂ ನಾನು ರಾಜೀನಾಮೆ ಕೊಡಲ್ಲ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಗುತ್ತಿಗೆದಾರ ಸಚಿನ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಕಾರಣಕ್ಕೂ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಲ್ಲ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಬಿಜೆಪಿ ನಾಯಕರಿಗೆ ಟಾಂಗ್‌…

1 year ago

ವಕ್ಫ್‌ ವಿರುದ್ಧ ಪಕ್ಷಾತೀತವಾಗಿ ಹೋರಾಟ ಮಾಡುತ್ತೇವೆ: ಶಾಸಕ ರಮೇಶ್‌ ಜಾರಕಿಹೊಳಿ

ಬಳ್ಳಾರಿ: ವಕ್ಫ್‌ ಮಂಡಳಿ ವಿರುದ್ಧ ಪಕ್ಷಾತೀತವಾಗಿ ಹೋರಾಟ ಮಾಡುತ್ತೇವೆ ಎಂದು ಶಾಸಕ ರಮೇಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಬಗ್ಗೆ ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಕ್ಫ್‌ ವಿವಾರವಾಗಿ…

1 year ago

ರಾಹುಲ್‌ ಗಾಂಧಿ ಹೇಳಿಕೆ ನಾಚಿಕೆಗೇಡು: ಬಿಜೆಪಿ ಕಿಡಿ

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರ ಅಂತ್ಯಕ್ರಿಯೆ ವಿಚಾರದಲ್ಲಿ ಕೆಟ್ಟ ರಾಜಕೀಯ ಮಾಡಬೇಡಿ ಎಂದು ರಾಹುಲ್‌ ಗಾಂಧಿಗೆ ಬಿಜೆಪಿ ತಿರುಗೇಟು ನೀಡಿದೆ. ಈ ಬಗ್ಗೆ ಮಾತನಾಡಿದ…

1 year ago

ಬಿಜೆಪಿಯವರಿಗೆ ನಮ್ಮ ರಾಜೀನಾಮೆ ಕೇಳೋದು ಫ್ಯಾಷನ್‌ ಆಗಿಬಿಟ್ಟಿದೆ: ಪ್ರಿಯಾಂಕ್‌ ಖರ್ಗೆ ವ್ಯಂಗ್ಯ

ಕಲಬುರ್ಗಿ: ಬೀದರ್‌ನ ಯುವ ಗುತ್ತಿಗೆದಾರ ಸಚಿನ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯವರು ಸಚಿವ ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ. ಇದಕ್ಕೆ ಗಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಪ್ರತಿಕ್ರಿಯೆ…

1 year ago

ಕಾಂಗ್ರೆಸ್‌ ಸಮಾವೇಶ ವಿರೋಧಿಸಿ ವಿಧಾನಸೌಧ ಮುಂಭಾಗ ಪ್ರತಿಭಟನೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್‌

ಬೆಂಗಳೂರು: ಸರ್ಕಾರದ ಹಣವನ್ನು ಬಳಸಿ ಬೆಳಗಾವಿಯಲ್ಲಿ ಕಾಂಗ್ರೆಸ್‌ ಸರ್ಕಾರ ತನ್ನ ಪಕ್ಷದ ಸಮಾವೇಶವನ್ನು ಮಾಡುತ್ತಿರುವುದು ಖಂಡನೀಯ. ಇದರ ವಿರುದ್ಧ ವಿಧಾನಸೌಧ ಮುಂಭಾಗ ನಾಳೆ ಪ್ರತಿಭಟಿಸಲಾಗುವುದು ಎಂದು ಪ್ರತಿಪಕ್ಷ…

1 year ago

ಬಿಹಾರದಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್‌: ಬಿಜೆಪಿ ವಿರುದ್ಧ ಸಂಸದೆ ಪ್ರಿಯಾಂಕಾ ಗಾಂಧಿ ಕಿಡಿ

ನವದೆಹಲಿ: ಪಾಟ್ನಾದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸುವ ವೇಳೆ ಪೊಲೀಸರು ಲಾಠಿ ಚಾರ್ಜ್‌ ನಡೆಸಿದ್ದಾರೆ. ಪೊಲೀಸರ ಈ ಕ್ರೌರ್ಯದ ನಡೆಯನ್ನು ಕಾಂಗ್ರೆಸ್‌ ನಾಯಕಿ ಹಾಗೂ ಸಂಸದೆ ಪ್ರಿಯಾಂಕಾ…

1 year ago

ಕಾನೂನಾತ್ಮಕವಾಗಿಯೇ ರಸ್ತೆಗೆ ಸಿದ್ದರಾಮಯ್ಯ ಹೆಸರು ಇಡ್ತೀವಿ: ಶಾಸಕ ಹರೀಶ್‌ ಗೌಡ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ರಸ್ತೆ ಹೆಸರಿಗಾಗಿ ರಾಜಕೀಯ ಮುಖಂಡರ ನಡುವೆ ತೀವ್ರ ಜಟಾಪಟಿ ಜೋರಾಗಿದ್ದು, ಈ ಬಗ್ಗೆ ಶಾಸಕ ಹರೀಶ್‌ ಗೌಡ ಪ್ರತಿಕ್ರಿಯೆ ನೀಡಿದ್ದಾರೆ. ರಸ್ತೆ…

1 year ago

ಬಿ.ಎಲ್.ಸಂತೋಷ್ ಬಗ್ಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮೆಚ್ಚುಗೆ

ಬೆಂಗಳೂರು: ಸಂತೋಷ್ ಅವರು ಯಾವುದೇ ಅಧಿಕಾರಕ್ಕೆ ಆಸೆಪಟ್ಟವರಲ್ಲ. ನಿಸ್ವಾರ್ಥದಿಂದ ಪಕ್ಷ ಕಟ್ಟುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಾಜಪೇಯಿ ಅವರ ಜನ್ಮಶತಾಬ್ದಿ ಅಂಗವಾಗಿ…

1 year ago