BJP leaders

ವಿಜಯೇಂದ್ರಗೆ ಬಚ್ಚಾ ಎಂದಿದ್ದು ತಪ್ಪು: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನು ಬಚ್ಚಾ ಎಂದು ಕರೆದಿದ್ದ ರಮೇಶ್‌ ಜಾರಕಿಹೊಳಿ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಕಟುವಾಗಿ ಟೀಕಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು…

1 year ago

ರಮೇಶ್‌ ಜಾರಕಿಹೊಳಿ ಪರಿಸ್ಥಿತಿ ತಿಂದು ಎಸೆವ ಬಾಳೆ ಎಳೆ ಎಲೆಯಂತಾಗಿದೆ: ರಾಜ್ಯ ಕಾಂಗ್ರೆಸ್‌ ಟ್ವೀಟ್‌

ಬೆಂಗಳೂರು: ರಮೇಶ್‌ ಜಾರಕಿಹೊಳಿ ಪರಿಸ್ಥಿತಿ ತಿಂದು ಎಸೆವ ಬಾಳೆ ಎಲೆಯಂತಾಗಿದೆ ಎಂದು ರಾಜ್ಯ ಕಾಂಗ್ರೆಸ್‌ ಟ್ವೀಟ್ ಮಾಡಿದೆ. ಆಪರೇಷನ್‌ ಕಮಲಕ್ಕೆ ಬಲಿಯಾದ ರಮೇಶ್‌ ಜಾರಕಿಹೊಳಿ ಪರಿಸ್ಥಿತಿಯು ಈಗ…

1 year ago

ಮಾಜಿ ಸಂಸದ ಪ್ರತಾಪ ಸಿಂಹ ವಿರುದ್ಧ ದೂರು: ರಾಜ್ಯಾಧ್ಯಕ್ಷರಿಗೆ ದೂರು ಪತ್ರ ರವಾನಿಸಿದ ಎಲ್‌.ನಾಗೇಂದ್ರ

ಮೈಸೂರು: ಪಕ್ಷದ ಇಬ್ಬರು ಕಾರ್ಯಕರ್ತರು ಮಾಜಿ ಸಂಸದ ಪ್ರತಾಪ ಸಿಂಹ ವಿರುದ್ಧ ಜಿಲ್ಲಾಧ್ಯಕ್ಷರಿಗೆ ದೂರು ನೀಡಿದ್ದಾರೆ. ಅದರನ್ವಯ ನಾವು ದೂರನ್ನು ರಾಜ್ಯಾಧ್ಯಕ್ಷರಿಗೆ ರವಾನೆ ಮಾಡಿದ್ದೇವೆ ಎಂದು ಬಿಜೆಪಿ…

1 year ago

ಕಾಂಗ್ರೆಸ್‌ ಬಳಿಕ ಬಿಜೆಪಿಯನ್ನೂ ಡಿನ್ನರ್‌ ಪಾಲಿಟಿಕ್ಸ್‌

ಬೆಂಗಳೂರು: ನಾಳೆ ಮಾಜಿ ಶಾಸಕರು, ಮಾಜಿ ಸಂಸದರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಭೋಜನಕೂಟ ಏರ್ಪಡಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್‌ ಡಿನ್ನರ್‌ ಪಾರ್ಟಿ ಭಾರೀ…

1 year ago

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ಮಾಡಿದ ಸಂಸದ ಯದುವೀರ್‌ ಒಡೆಯರ್‌

ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಭೇಟಿ ಮಾಡಿ ಅಭಿವೃದ್ಧಿ ವಿಚಾರವಾಗಿ ಕೆಲಕಾಲ ಚರ್ಚೆ ನಡೆಸಿದರು.…

1 year ago

ಗುತ್ತಿಗೆದಾರ ಸಚಿನ್‌ ಪಾಂಚಾಳ್‌ ಆತ್ಮಹತ್ಯೆ ಕೇಸ್‌: ಪ್ರಿಯಾಂಕ್‌ ಖರ್ಗೆ ಪರ ಬ್ಯಾಟ್‌ ಬೀಸಿದ ಎಂ.ಬಿ.ಪಾಟೀಲ್‌

ಬೆಂಗಳೂರು: ಗುತ್ತಿಗೆದಾರ ಸಚಿನ್ ಪಾಂಚಾಳ್‌ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ ತಪ್ಪೇನಿಲ್ಲ ಎಂದು ಸಚಿವ ಎಂ.ಬಿ.ಪಾಟೀಲ್‌ ಬ್ಯಾಟ್‌ ಬೀಸಿದ್ದಾರೆ. ಗುತ್ತಿಗೆದಾರ ಸಚಿನ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ…

1 year ago

ಬಸ್‌ ಟಿಕೆಟ್‌ ದರ ಏರಿಕೆ ಖಂಡಿಸಿ ಪ್ರತಿಭಟನೆ ಮಾಡುತ್ತಿರುವ ಬಿಜೆಪಿಗೆ ಟಾಂಗ್‌ ಕೊಟ್ಟ ರಾಮಲಿಂಗಾರೆಡ್ಡಿ

ಬೆಂಗಳೂರು: ಬಸ್‌ ಪ್ರಯಾಣ ದರ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ಸರ್ಕಾರವಿದ್ದಾಗ ಕೂಡ ಬಸ್‌…

1 year ago

ಯಾವುದೇ ಕಾರಣಕ್ಕೂ ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಕೊಡಲ್ಲ: ಸಚಿವ ಶರಣ ಪ್ರಕಾಶ್‌ ಪಾಟೀಲ್‌

ಕಲಬುರ್ಗಿ: ಗುತ್ತಿಗೆದಾರ ಸಚಿನ್‌ ಪಾಂಚಾಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್‌ ಖರ್ಗೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್‌…

1 year ago

ಸಚಿವ ಪ್ರಿಯಾಂಕ್‌ ಖರ್ಗೆ ವಿರುದ್ಧ ಅನಗತ್ಯ ಆರೋಪ ಸರಿಯಲ್ಲ: ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು: ಸಚಿವ ಪ್ರಿಯಾಂಕ್‌ ಖರ್ಗೆ ವಿರುದ್ಧ ಬಿಜೆಪಿ ನಾಯಕರು ಅನಗತ್ಯ ಆರೋಪ ಮಾಡುತ್ತಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಕಿಡಿಕಾರಿದ್ದಾರೆ. ಸಚಿವ ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ…

1 year ago

ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪೋಸ್ಟರ್‌ ಅಭಿಯಾನ

ಬೆಂಗಳೂರು: ಬೀದರ್‌ನ ಗುತ್ತಿಗೆದಾರ ಸಚಿನ್‌ ಪಾಂಚಾಳ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸ್ಥಾನಕ್ಕೆ ಪ್ರಿಯಾಂಕ್‌ ಖರ್ಗೆ ರಾಜೀನಾಮೆ ನೀಡಬೇಕೆಂದು ಬಿಜೆಪಿ ಪೋಸ್ಟರ್‌ ಅಭಿಯಾನ ನಡೆಸಿ ಆಕ್ರೋಶ ವ್ಯಕ್ತಪಡಿಸಿದೆ.…

1 year ago