BJP leaders

ಬಿಜೆಪಿ ಪಕ್ಷದಲ್ಲಿ ಎಲ್ಲವೂ ಸರಿ ಹೋಗುತ್ತೆ: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿಶ್ವಾಸ

ಬೆಳಗಾವಿ: ಬಿಜೆಪಿ ಪಕ್ಷದ ಈಗಿನ ಸ್ಥಿತಿ ನೋಡಿದ್ರೆ ದುಃಖ ಆಗುತ್ತೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…

2 years ago

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನನ್ನ ಸ್ಪರ್ಧೆ ಖಚಿತ ಎಂದ ಶಾಸಕ ಯತ್ನಾಳ್‌

ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ನಾನು ಸಿದ್ಧನಿದ್ದೇನೆ. ನನ್ನ ಸ್ಪರ್ಧೆ ಖಚಿತ, ನಾನೇ ಗೆಲುವು ಕೂಡ ಖಚಿತ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದ್ದಾರೆ.…

2 years ago

ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ತಪ್ಪು ಮಾಡಿಲ್ಲ: ಸಚಿವ ದಿನೇಶ್‌ ಗುಂಡೂರಾವ್‌

ರಾಮನಗರ: ಮೈಸೂರು ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ. ಇದೆಲ್ಲಾ ಕೇಂದ್ರ ಸರ್ಕಾರದ ಷಡ್ಯಂತ್ರ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಕಿಡಿಕಾರಿದ್ದಾರೆ. ಈ…

2 years ago

ಕಾಂಗ್ರೆಸ್‌ನಲ್ಲಿ ಹೈಕಮಾಂಡ್‌ ಸ್ಟ್ರಾಂಗ್‌ ಇದೆ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ಕಾಂಗ್ರೆಸ್‌ ಪಕ್ಷದ ಸಿದ್ಧಾಂತ ಒಪ್ಪಿ ಯಾರೇ ನಮ್ಮ ಪಕ್ಷಕ್ಕೆ ಬಂದರೂ ಸೇರ್ಪಡೆ ಮಾಡಿಕೊಳ್ಳಲಾಗುತ್ತದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ಶ್ರೀರಾಮುಲುರನ್ನು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು…

2 years ago

ಜನಾರ್ಧನ ರೆಡ್ಡಿ ವಿರುದ್ಧ ಶ್ರೀರಾಮುಲು ಕೆಂಡಾಮಂಡಲ

ಬೆಂಗಳೂರು: ಜನಾರ್ಧನ ರೆಡ್ಡಿ ನನ್ನನ್ನು ರಾಜಕೀಯವಾಗಿ ಮುಗಿಸಲು ಪ್ಲಾನ್‌ ಮಾಡಿದ್ದಾರೆ ಎಂದು ಶ್ರೀರಾಮುಲು ಕೆಂಡಾಮಂಡಲರಾಗಿದ್ದಾರೆ. ಈ ಬಗ್ಗೆ ಬಿಜೆಪಿ ಕೋರ್‌ ಕಮಿಟಿ ಸಭೆಯಲ್ಲಿ ಸಂಡೂರು ಉಪಚುನಾವಣೆ ಸಂಬಂಧ…

2 years ago

ನಾಳೆ ರಾಜ್ಯಕ್ಕೆ ರಾಧಾ ಮೋಹನ್‌ದಾಸ್‌ ಅಗರ್‌ವಾಲ್‌ ಭೇಟಿ: ಶಮನವಾಗುತ್ತಾ ಬಿಜೆಪಿ ಬಂಡಾಯ.?

ಬೆಂಗಳೂರು: ಬಿಜೆಪಿ ಆಂತರಿಕ ಕಿತ್ತಾಟ ಜೋರಾಗುತ್ತಿದ್ದಂತೆ ಬಂಡಾಯ ಶಮನ ಮಾಡಲು ಹೈಕಮಾಂಡ್‌ ಎಂಟ್ರಿಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಾಳೆ ರಾಜ್ಯಕ್ಕೆ ಉಸ್ತುವಾರಿ ರಾಧಾ ಮೋಹನ್‌ ದಾಸ್‌ ಅಗರ್‌ವಾಲ್‌ ಭೇಟಿ…

2 years ago

ಸಿ.ಟಿ.ರವಿ ಅಪರಾಧ ಮಾಡಿದ್ದಾರೆ, ಶಿಕ್ಷೆ ಅನುಭವಿಸಲಿ: ಸಚಿವ ಈಶ್ವರ್‌ ಖಂಡ್ರೆ

ಚಾಮರಾಜನಗರ: ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಅಪರಾಧ ಮಾಡಿದ್ದು, ಶಿಕ್ಷೆ ಅನುಭವಿಸಲಿ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಆಗ್ರಹಿಸಿದ್ದಾರೆ. ಈ ಕುರಿತು ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…

2 years ago

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್‌

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ, ಬಹಳ ಚೆನ್ನಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ…

2 years ago

ವಿಜಯೇಂದ್ರಗೆ ಬಚ್ಚಾ ಎಂದಿದ್ದು ತಪ್ಪು: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನು ಬಚ್ಚಾ ಎಂದು ಕರೆದಿದ್ದ ರಮೇಶ್‌ ಜಾರಕಿಹೊಳಿ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಕಟುವಾಗಿ ಟೀಕಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು…

2 years ago

ರಮೇಶ್‌ ಜಾರಕಿಹೊಳಿ ಪರಿಸ್ಥಿತಿ ತಿಂದು ಎಸೆವ ಬಾಳೆ ಎಳೆ ಎಲೆಯಂತಾಗಿದೆ: ರಾಜ್ಯ ಕಾಂಗ್ರೆಸ್‌ ಟ್ವೀಟ್‌

ಬೆಂಗಳೂರು: ರಮೇಶ್‌ ಜಾರಕಿಹೊಳಿ ಪರಿಸ್ಥಿತಿ ತಿಂದು ಎಸೆವ ಬಾಳೆ ಎಲೆಯಂತಾಗಿದೆ ಎಂದು ರಾಜ್ಯ ಕಾಂಗ್ರೆಸ್‌ ಟ್ವೀಟ್ ಮಾಡಿದೆ. ಆಪರೇಷನ್‌ ಕಮಲಕ್ಕೆ ಬಲಿಯಾದ ರಮೇಶ್‌ ಜಾರಕಿಹೊಳಿ ಪರಿಸ್ಥಿತಿಯು ಈಗ…

2 years ago