ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ವಿಚಾರದಲ್ಲಿ ಕೆಟ್ಟ ರಾಜಕೀಯ ಮಾಡಬೇಡಿ ಎಂದು ರಾಹುಲ್ ಗಾಂಧಿಗೆ ಬಿಜೆಪಿ ತಿರುಗೇಟು ನೀಡಿದೆ. ಈ ಬಗ್ಗೆ ಮಾತನಾಡಿದ ಬಿಜೆಪಿ ಸಂಸದ ಸಂಬಿತ್ ಪಾತ್ರ ಅವರು ರಾಹುಲ್ ಗಾಂಧಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. …
ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ವಿಚಾರದಲ್ಲಿ ಕೆಟ್ಟ ರಾಜಕೀಯ ಮಾಡಬೇಡಿ ಎಂದು ರಾಹುಲ್ ಗಾಂಧಿಗೆ ಬಿಜೆಪಿ ತಿರುಗೇಟು ನೀಡಿದೆ. ಈ ಬಗ್ಗೆ ಮಾತನಾಡಿದ ಬಿಜೆಪಿ ಸಂಸದ ಸಂಬಿತ್ ಪಾತ್ರ ಅವರು ರಾಹುಲ್ ಗಾಂಧಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. …
ಕಲಬುರ್ಗಿ: ಬೀದರ್‌ನ ಯುವ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯವರು ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ. ಇದಕ್ಕೆ ಗಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಕಲಬುರ್ಗಿಯಲ್ಲಿ ಸುದ್ದಿಗೋಷ್ಠಿ ನಡೆಸಿ …
ಬೆಂಗಳೂರು: ಸರ್ಕಾರದ ಹಣವನ್ನು ಬಳಸಿ ಬೆಳಗಾವಿಯಲ್ಲಿ ಕಾಂಗ್ರೆಸ್ ಸರ್ಕಾರ ತನ್ನ ಪಕ್ಷದ ಸಮಾವೇಶವನ್ನು ಮಾಡುತ್ತಿರುವುದು ಖಂಡನೀಯ. ಇದರ ವಿರುದ್ಧ ವಿಧಾನಸೌಧ ಮುಂಭಾಗ ನಾಳೆ ಪ್ರತಿಭಟಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾತಂತ್ರ್ಯ …
ನವದೆಹಲಿ: ಪಾಟ್ನಾದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸುವ ವೇಳೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಪೊಲೀಸರ ಈ ಕ್ರೌರ್ಯದ ನಡೆಯನ್ನು ಕಾಂಗ್ರೆಸ್ ನಾಯಕಿ ಹಾಗೂ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಖಂಡಿಸಿದ್ದಾರೆ. ಬಿಹಾರ ಲೋಕಸೇವಾ ಆಯೋಗ (ಬಿಪಿಎಸ್‌ಸಿ) ಡಿಸೆಂಬರ್.13ರಂದು ಪೂರ್ವಭಾವಿ ಪರೀಕ್ಷೆ …
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ರಸ್ತೆ ಹೆಸರಿಗಾಗಿ ರಾಜಕೀಯ ಮುಖಂಡರ ನಡುವೆ ತೀವ್ರ ಜಟಾಪಟಿ ಜೋರಾಗಿದ್ದು, ಈ ಬಗ್ಗೆ ಶಾಸಕ ಹರೀಶ್ ಗೌಡ ಪ್ರತಿಕ್ರಿಯೆ ನೀಡಿದ್ದಾರೆ. ರಸ್ತೆ ಹೆಸರಿನ ವಿಚಾರವಾಗಿ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಆರೋಗ್ಯ ಮಾರ್ಗ ಎಂದು …
ಬೆಂಗಳೂರು: ಸಂತೋಷ್ ಅವರು ಯಾವುದೇ ಅಧಿಕಾರಕ್ಕೆ ಆಸೆಪಟ್ಟವರಲ್ಲ. ನಿಸ್ವಾರ್ಥದಿಂದ ಪಕ್ಷ ಕಟ್ಟುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಾಜಪೇಯಿ ಅವರ ಜನ್ಮಶತಾಬ್ದಿ ಅಂಗವಾಗಿ ಬೆಂಗಳೂರಿನಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಸುಶಾಸನ ದಿನಾಚರಣೆ ಕಾರ್ಯಕ್ರಮದಲ್ಲಿ ಅಟಲ್ ಪುರಸ್ಕಾರ ಸ್ವೀಕರಿಸಿ ಮಾತನಾಡಿದರು. …
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನವರೆಲ್ಲರೂ …
ಬೆಂಗಳೂರು: ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕುರಿತಂತೆ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಗೆ ರಾಜ್ಯದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರು ಆ ಹೇಳಿಕೆ ವಿರೋಧಿಸಿ ಬಹಿರಂಗ ಪತ್ರ ಬರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಿರೋಧ ಪಕ್ಷದ …
ಬೆಳಗಾವಿ: ವಕ್ಫ್ ಮಂಡಳಿ ಕುರಿತು ಸರ್ಕಾರ ಸದನದಲ್ಲಿ ಉತ್ತರ ನೀಡಬೇಕಿದೆ. ಜೊತೆಗೆ ಉತ್ತರ ಕರ್ನಾಟಕದ ಚರ್ಚೆಗೂ ಸಿದ್ಧವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಕ್ಫ್ ಮಂಡಳಿ ಆಸ್ತಿ ಕಬಳಿಕೆ ಕುರಿತಂತೆ ಮೌನ ವಹಿಸಲು …
ಬೆಂಗಳೂರು: ಬಿಜೆಪಿ ನಾಯಕರು ತಮ್ಮ ತಮ್ಮ ಬಣಗಳನ್ನು ಕಟ್ಟಿಕೊಂಡು ರಾಜಕೀಯ ಮಾಡುವುದನ್ನು ನಿಲ್ಲಿಸಬೇಕು. ಬಣ ರಾಜಕೀಯ ಮಾಡುವುದರಿಂದ ಪಕ್ಷದಲ್ಲಿ ಒಡಕು ಜಾಸ್ತಿಯಾಗುತ್ತದೆ. ಇದನ್ನು ಒಪ್ಪಲಾಗದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮನವಿ ಮಾಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ …