Mysore
25
scattered clouds

Social Media

ಗುರುವಾರ, 28 ಮೇ 2026
Light
Dark

BJP leaders

HomeBJP leaders

ದಾವಣಗೆರೆ: ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಉಚ್ಛಾಟನೆಯ ಕೂಗು ಪದೇ ಪದೇ ಕೇಳಿಬರುತ್ತಿರುವ ಬೆನ್ನಲ್ಲೇ ಇದೀಗ ರೇಣುಕಾಚಾರ್ಯ ಉಚ್ಛಾಟನೆಗೂ ಬಿಜೆಪಿಯಲ್ಲಿ ಕೂಗು ಜೋರಾಗಿದೆ. ಈ ಬಗ್ಗೆ ಮಾತನಾಡಿರುವ ಸಿದ್ದೇಶ್ವರ್‌ ತಂಡದ ಮುಖಂಡರು ಹಾಗೂ ಬೆಂಬಲಿಗರು ಮಾಜಿ ಸಚಿವ ರೇಣುಕಾಚಾರ್ಯ ಅವರನ್ನು …

ಬಾಗಲಕೋಟೆ: ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಬಾಗಲಕೋಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಮುಖ್ಯಮಂತ್ರಿ ಯಾಕಾಗಬಾರದು? ನನ್ನಲ್ಲಿ ಏನು ಕೊರತೆಯಿದೆ? ಪ್ರಾಮಾಣಿಕರನ್ನು ಸಿಎಂ ಮಾಡಬೇಕು ಅಂದರೆ ಮೊದಲು ನನ್ನ ಹೆಸರೇ …

ಬೆಂಗಳೂರು: ಕೋವಿಡ್‌ ಹಗರಣದ ತನಿಖೆಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಕುನ್ಹಾ ಮಧ್ಯಂತರ ವರದಿ ಪರಿಶೀಲನೆ ಮಾಡಿದ್ದೇವೆ. ವರದಿ ಬಂದ ಬಳಿಕ ತನಿಖೆ ಆರಂಭ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ …

ಬೆಂಗಳೂರು: ಬಿಜೆಪಿ ನಾಯಕರು ಹಾಗೂ ಬಿಜೆಪಿ ಪಕ್ಷದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡುತ್ತಾ ಬಂಡಾಯವೆದ್ದಿರುವ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ಗೆ ಬಿಜೆಪಿ ಹೈಕಮಾಂಡ್‌ ಶೋಕಾಸ್‌ ನೋಟಿಸ್‌ ನೀಡಿ ಬಿಗ್‌ ಶಾಕ್‌ ನೀಡಿದೆ. ರಾಜಕೀಯ ಮತ್ತು ಸಾರ್ವಜನಿಕ ಪ್ರಾಮುಖ್ಯತೆಯ ಎಲ್ಲಾ ವಿಷಯಗಳ ಬಗ್ಗೆ …

ನವದೆಹಲಿ: ನಮಗೆ ಇವಿಎಂಗಳ ಮೇಲೆ ಕಿಂಚಿತ್ತೂ ನಂಬಿಕೆಯಿಲ್ಲ. ಆದ್ದರಿಂದ ನಮಗೆ ಬ್ಯಾಲೆಟ್‌ ಪೇಪರ್‌ ಬೇಕು ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ. ಈ ಬಗ್ಗೆ ನವದೆಹಲಿಯಲ್ಲಿಂದು ಮಾತನಾಡಿದ ಅವರು, ನಮಗೆ ಇವಿಎಂ ಮೂಲಕ ಚುನಾವಣೆ ನಡೆಸುವುದು ಬೇಡ. ನಾವು ಬ್ಯಾಲೆಟ್‌ …

ಕಲಬುರ್ಗಿ: ನಾನು ಸಿಎಂ ಆಗೋಕೆ ಹೋರಾಟ ಮಾಡುತ್ತಿಲ್ಲ. ನಿಮಗ್ಯಾಕೆ ಭಯ ಎಂದು ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕಿಡಿಕಾರಿದ್ದಾರೆ. ರಾಜ್ಯ ಬಿಜೆಪಿಯಲ್ಲಿ ದಿನದಿಂದ ದಿನಕ್ಕೆ ಭಿನ್ನಮತ ತಾರಕಕ್ಕೇರಿದ್ದು, ವಕ್ಫ್‌ ವಿರುದ್ಧ …

ಬೆಂಗಳೂರು: ಬಿಜೆಪಿ ಆಡಳಿತದ ಸಮಯದಲ್ಲೇ ರೈತರಿಗೆ ಹೆಚ್ಚು ಹೆಚ್ಚು ವಕ್ಫ್ ನೋಟಿಸ್‌ ಹೋಗಿದೆ. ಈ ಮೂಲಕ ನಮ್ಮ ಸರ್ಕಾರದ ಮೇಲೆ ಮಾಡುತ್ತಿದ್ದ ಆಪಾದನೆಗಳು ಬಯಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಆರೋಪಿಸಿದ್ದಾರೆ. ವಕ್ಫ್‌ ವಿರುದ್ಧ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿರುವ ವಿಚಾರಕ್ಕೆ …

ರಾಮನಗರ: ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಗೆಲುವಿಗೆ ಬಿಜೆಪಿಯವರು ಸಪೋರ್ಟ್‌ ಮಾಡಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ರಾಮನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ ಗೆಲುವಿಗೆ ಎಲ್ಲಾ ಪಾರ್ಟಿಯವರೂ ಸಹಾಯ ಮಾಡಿದ್ದಾರೆ. ಇಲ್ಲಿ …

ಬೆಂಗಳೂರು: ಇವಿಎಂ ಹ್ಯಾಕ್‌ನಿಂದ ಮಹಾರಾಷ್ಟ್ರದಲ್ಲಿ ಸೋಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಆರೋಪಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಮಹಾಯುತಿ ಭರ್ಜರಿ ಗೆಲುವು ಸಾಧಿಸಿರುವ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಸ್ಟ್ರಾಟಜಿ ಮಾಡುವುದರಲ್ಲಿಯೂ ಫೇಲ್‌ ಆಗಿದ್ದೇವೆ. ಮಹಾವಿಕಾಸ ಆಘಾಡಿ ಅಧಿಕಾರಕ್ಕೆ ಬರುವ ನಿರೀಕ್ಷೆಯಿತ್ತು. …

ಬೆಂಗಳೂರು: ಸಿಎಂ ಸೊಕ್ಕು ಮುರಿಯಬೇಕು ಎಂದು ಹೇಳಿಕೆ ನೀಡಿದ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಮೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಮೂರು …

Stay Connected​
error: Content is protected !!