ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾಗುತ್ತಿದ್ದಂತೆ ಚುನಾವಣಾ ಕಣ ರಂಗೇರಿದೆ. ಚನ್ನಪಟ್ಟಣ ಕ್ಷೇತ್ರದಲ್ಲಿ ಬಿಜೆಪಿ ಅಥವಾ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಲು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಸಿದ್ಧತೆ ಮಾಡಿಕೊಂಡಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಇದೇ ಗುರುವಾರ ಅಥವಾ ಶುಕ್ರವಾರ …










