ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಕಾಲದ ಹಗರಣದ ಆರೋಪ ಪ್ರಕರಣದ ವರದಿ ಸಿಎಂ ಸಿದ್ದರಾಮಯ್ಯ ಕೈ ಸೇರಿದೆ. ಈ ಮೂಲಕ ವಾಲ್ಮೀಕಿ ನಿಗಮದ ಹಗರಣ ಮತ್ತು ಮುಡಾ ಹಗರಣದ ಬಗ್ಗೆ ದೊಡ್ಡ ಮಟ್ಟದ ಹೋರಾಟ ನಡೆಸುತ್ತಿರುವ ಬಿಜೆಪಿ …
ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಕಾಲದ ಹಗರಣದ ಆರೋಪ ಪ್ರಕರಣದ ವರದಿ ಸಿಎಂ ಸಿದ್ದರಾಮಯ್ಯ ಕೈ ಸೇರಿದೆ. ಈ ಮೂಲಕ ವಾಲ್ಮೀಕಿ ನಿಗಮದ ಹಗರಣ ಮತ್ತು ಮುಡಾ ಹಗರಣದ ಬಗ್ಗೆ ದೊಡ್ಡ ಮಟ್ಟದ ಹೋರಾಟ ನಡೆಸುತ್ತಿರುವ ಬಿಜೆಪಿ …
ಕೋಲ್ಕತ್ತಾ: ನಬಣ್ಣ ಅಭಿಜನ್ ರ್ಯಾಲಿಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ನಡೆಸಿದ ಪೊಲೀಸರ ಕ್ರಮ ಖಂಡಿಸಿ ಪ್ರತಿಪಕ್ಷ ಬಿಜೆಪಿ ಇಂದು 12 ಗಂಟೆಗಳ ಕಾಲ ಪಶ್ಚಿಮ ಬಂಗಾಳ ಬಂದ್‌ಗೆ ಕರೆ ನೀಡಿದೆ. ವೈದ್ಯೆಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಸಂಬಂಧ …
ಚಿಕ್ಕಬಳ್ಳಾಪುರ: ಮುಡಾ ಹಗರಣದಲ್ಲಿ ಸಿದ್ದರಾಮಯ್ಯರನ್ನು ಬಿಜೆಪಿಗರು ಏನೂ ಮಾಡಲು ಸಾಧ್ಯವಿಲ್ಲ ಎಂದು ಶಾಸಕ ಪ್ರದೀಪ್ ಈಶ್ವರ್ ಕಿಡಿಕಾರಿದ್ದಾರೆ. ಈ ಬಗ್ಗೆ ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರು, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯರನ್ನು ಕಂಡರೆ ಬಿಜೆಪಿಯವರಿಗೆ ಭಯ ಶುರುವಾಗಿದೆ. …
ದಾವಣಗೆರೆ: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ. ಅವರು ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ವಿಚಾರಕ್ಕೆ …
ಬೆಂಗಳೂರು: ಇನ್ನು ಆರು ತಿಂಗಳಲ್ಲಿ ಬಿಜೆಪಿಯ ಅರ್ಧದಷ್ಟು ನಾಯಕರು ಜೈಲಿನಲ್ಲಿರುತ್ತಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ …
ಬೆಂಗಳೂರು: ಕರ್ನಾಟಕ ಬಿಜೆಪಿ ಅಧ್ಯಕ್ಷರಾಗಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ನನ್ನ ಆದ್ಯ ಕರ್ತವ್ಯವಾಗಿದೆ ಎಂದು ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಚನ್ನಪಟ್ಟಣ ಉಪಚುನಾವಣೆ ಅಭ್ಯರ್ಥಿ ಆಯ್ಕೆ ಸಂಬಂಧ ಹೈಕಮಾಂಡ್ ದೆಹಲಿಯಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ. ಬಿಜೆಪಿ ಹಾಗೂ …
ನವದೆಹಲಿ: ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರು ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. 96 ವರ್ಷ ವಯಸ್ಸಿನ ಅವರು ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದು, ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ …
ಬೆಂಗಳೂರು: 2028ಕ್ಕೆ ನಾವು ಅಧಿಕಾರಕ್ಕೆ ಬಂದು ಮತ್ತೆ ರಾಮನಗರ ಎಂದು ಹೆಸರು ಬದಲಿಸುತ್ತೇವೆ ಎಂದು ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಟಾಂಗ್ ಕೊಟ್ಟಿದ್ದಾರೆ. ರಾಮನಗರ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಹೆಸರು ಬದಲಿಸಲು ಸಚಿವ ಸಂಪುಟ ಸಭೆಯಲ್ಲಿ …
ನವದೆಹಲಿ: ಕೇಂದ್ರದಲ್ಲಿ ಮೂರನೇ ಬಾರಿಗೆ ಹ್ಯಾಟ್ರಿಕ್ ಗೆಲುವು ಸಾಧಿಸಿ ಅಧಿಕಾರದ ಚುಕ್ಕಾಣಿ ಹಿಡಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಇಂದು ಮೂರನೇ ಅವಧಿಯ ಮೊದಲ ಬಜೆಟ್ ಮಂಡಿಸಿದ್ದು, ಇದರ ಗಾತ್ರ 32.07 ಲಕ್ಷ ಕೋಟಿ ಆಗಿದೆ. ಕೇಂದ್ರ ಸಚಿವೆ …
ಹಾಸನ: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮಳೆಹಾನಿ ವೀಕ್ಷಣೆಯಿಂದ ಪ್ರಯೋಜನವಿಲ್ಲ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ತಿರುಗೇಟು ನೀಡಿದ್ದಾರೆ. ಹಾಸನದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಜೊತೆ ಆರ್.ಅಶೋಕ್ ಅವರು ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. …