ಚನ್ನಪಟ್ಟಣ: ಚನ್ನಪಟ್ಟಣ ಉಪಚುನಾವಣೆ ಕಣ ರಂಗೇರುತ್ತಿದ್ದು, ಕ್ಷೇತ್ರದ ಟಿಕೆಟ್ ಪಡೆಯಲು ಬಿಜೆಪಿ-ಜೆಡಿಎಸ್ ಮುಖಂಡರು ಪೈಪೋಟಿ ನಡೆಸುತ್ತಿದ್ದಾರೆ. ಚನ್ನಪಟ್ಟಣ ಉಪಚುನಾವಣೆಗೆ ಮೈತ್ರಿ ಕಗ್ಗಂಟು ಮುಂದುವರಿದಿದ್ದು, ತಮ್ಮ ಪಕ್ಷಕ್ಕೆ ಟಿಕೆಟ್ ಪಡೆಯಲು ಬಿಜೆಪಿ-ಜೆಡಿಎಸ್ ಮುಖಂಡರು ತೀವ್ರ ಪೈಪೋಟಿ ನಡೆಸುತ್ತಿದ್ದಾರೆ. ಇದೀಗ ಉಪಚುನಾವಣೆ ಘೋಷಣೆಗೂ ಮೊದಲೇ …








