ಮೈಸೂರು: ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಆಟೋ ಚಾಲಕರನ್ನು ಮುಂದೆ ಬಿಟ್ಟು ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಕೆಲಸ ಮಾಡಲಾಗುತ್ತಿದೆ ಎಂದು ಕೆಪಿಸಿಸ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಲ್ಪಿಜಿ …









