ಬೆಂಗಳೂರು: ವಿಧಾನಮಂಡಲ ಜಂಟಿ ಅಧಿವೇಶನ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷದ ನಡುವೆ ತೀವ್ರ ಮಾತಿನ ಯುದ್ಧವೇ ನಡೆದು ಹೋಯಿತು. ನಿನ್ನೆಯಷ್ಟೇ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ರಾಜ್ಯ ಸರ್ಕಾರ ಸಿದ್ಧಪಡಿಸಿದ ಭಾಷಣ ಓದದೇ …
ಬೆಂಗಳೂರು: ವಿಧಾನಮಂಡಲ ಜಂಟಿ ಅಧಿವೇಶನ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷದ ನಡುವೆ ತೀವ್ರ ಮಾತಿನ ಯುದ್ಧವೇ ನಡೆದು ಹೋಯಿತು. ನಿನ್ನೆಯಷ್ಟೇ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ರಾಜ್ಯ ಸರ್ಕಾರ ಸಿದ್ಧಪಡಿಸಿದ ಭಾಷಣ ಓದದೇ …
ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದ ನಿತಿನ್ ನಬಿನ್ ಅವರು ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರ ಹರ್ಷೋದ್ಘಾರದ ನಡುವೆ ಇಂದು ವಿದ್ಯುಕ್ತವಾಗಿ ಅಧಿಕಾರ ಸ್ವೀಕರಿಸಿದರು. ಬಿಜೆಪಿ ಇತಿಹಾಸದಲ್ಲೇ ಅತಿ ಚಿಕ್ಕ ವಯಸ್ಸಿನಲ್ಲೇ ಪಕ್ಷದ ಅತ್ಯುನ್ನತ ಹುದ್ದೆಯಾದ ರಾಷ್ಟ್ರಾಧ್ಯಕ್ಷ ಸ್ಥಾನವನ್ನು ಅಲಂಕರಿಸಿ …
ಮಡಿಕೇರಿ: ವಿಪಕ್ಷ ನಾಯಕ ಆರ್.ಅಶೋಕ್ ಅವರಿಗೆ ಮೆಚ್ಯುರಿಟಿ ಇಲ್ಲ ಅಂತಾ ಬಿಜೆಪಿಯವರೇ ಹೇಳುತ್ತಾರೆ ಎಂದು ಸಚಿವ ಭೋಸರಾಜು ವ್ಯಂಗ್ಯವಾಡಿದ್ದಾರೆ. ಅಬಕಾರಿ ಇಲಾಖೆಯಲ್ಲಿ ಸಿಎಂ ಅವರೇ ಹಣ ಸಂಗ್ರಹಿಸಿ ಮಹಾರಾಷ್ಟ್ರ ಚುನಾವಣೆ ಹಣ ಕಳುಹಿಸಿದ್ದಾರೆ. ಇನ್ಮುಂದೆ ಅಸ್ಸಾಂ ಚುನಾವಣೆಗೆ ಕಳುಹಿಸಲಿದ್ದಾರೆ ಎಂದು ವಿಪಕ್ಷ …
ಮೈಸೂರು: ಬಳ್ಳಾರಿ ಕೇಸನ್ನು ಸಿಬಿಐಗೆ ಕೊಡಿ ಎನ್ನುವ ಬಿಜೆಪಿ ನಾಯಕರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ನಾಯಕರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ …
ಮಂಗಳೂರು: ದ್ವೇಷ ಭಾಷಣ ಮಸೂದೆಯನ್ನು ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಇದನ್ನು ವಾಪಸ್ಸು ಕಳಿಸಿಲ್ಲ, ತಿರಸ್ಕರಿಸಿಲ್ಲ ಅಥವಾ ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಈ ಕುರಿತು ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಳ್ಳಾರಿಯಿಂದ …
ಬೆಂಗಳೂರು: ರಾಜ್ಯಪಾಲರು ದ್ವೇಷಭಾಷಣ ಬಿಲ್ ಸ್ವೀಕಾರವೂ ಮಾಡಿಲ್ಲ. ತಿರಸ್ಕಾರವೂ ಮಾಡಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಬಿಲ್ ಅನ್ನು ತಮ್ಮ ಬಳಿ ಇಟ್ಟುಕೊಂಡಿದ್ದಾರೆ. ತಿರಸ್ಕಾರ ಮಾಡಿಲ್ಲ. ಮಸೂದೆಯನ್ನು ಸ್ವೀಕಾರವೂ …
ಬೆಂಗಳೂರು: ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ನೆಲೆಸಿರುವ ಅಕ್ರಮ ವಲಸಿಗರಿಗೆ ಸರ್ಕಾರದ ವತಿಯಿಂದ ಮನೆ ನಿರ್ಮಾಣ ಮಾಡಿಕೊಡಲು ಅವಕಾಶ ಕೊಡುವುದಿಲ್ಲ. ಎಲ್ಲಾ ಹೋರಾಟಕ್ಕೂ ಸಿದ್ಧರಾಗಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ನಮ್ಮ ಕನ್ನಡಿಗರಿಗೆ ನಿವೇಶನ ಸಿಗಬೇಕು. …
ಮೈಸೂರು: ಜನರ ಅಶೀರ್ವಾದದಿಂದ ನಾಳೆಗೆ ದೇವರಾಜು ಅರಸು ಅವರ ದೀರ್ಘಾವಧಿ ಅಡಳಿತ ದಾಖಲೆ ಬ್ರೇಕ್ ಅಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದರು. ದೀರ್ಘಾವಧಿ ಸಿಎಂ ಸ್ಥಾನ ಪೂರೈಕೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರ ಅಶೀರ್ವಾದದಿಂದ …
ಮೈಸೂರು: ಬಜೆಟ್ ನಂತರ ಅಧಿಕಾರ ಹಂಚಿಕೆ ನಡೆಯುತ್ತದೆ ಎಂದು ನಾನು ಎಲ್ಲಿಯೂ ಹೇಳಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ ಅವರು, ಸಿದ್ದರಾಮಯ್ಯ ಐದು ವರ್ಷಕ್ಕೆ ಸಿಎಂ …
ಬೆಳಗಾವಿ : ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಬೆಳಗಾವಿಯಲ್ಲಿ ಬಿಜೆಪಿ ನಾಯಕರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸುವರ್ಣಸೌಧ ಕಡೆ ರೈತ ಮುಖಂಡರು ಮತ್ತು ಬಿಜೆಪಿ ನಾಯಕರು, …