Mysore
17
clear sky

Social Media

ಗುರುವಾರ, 05 ಫೆಬ್ರವರಿ 2026
Light
Dark

BJP leaders

HomeBJP leaders

ಚಾಮರಾಜನಗರ: ಹೈಕಮಾಂಡ್‌ ಹಾಗೂ ಶಾಸಕರ ಬೆಂಬಲ ಇರುವವರೆಗೂ ಸಿದ್ದರಾಮಯ್ಯನವರೇ ಸಿಎಂ ಎಂದು ಚಾಮರಾಜನಗರ ಸಂಸದ ಸುನೀಲ್‌ ಬೋಸ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ಚರ್ಚೆಯಾಗುತ್ತಿಲ್ಲ. ಸಿದ್ದರಾಮಯ್ಯ ಐದು ವರ್ಷ ಸಿಎಂ …

ಮೈಸೂರು: ಇಲ್ಲಿನ ಉದಯಗಿರಿಯಲ್ಲಿ ನಡೆದಿದ್ದ ಗಲಾಟೆ ಪ್ರಕರಣವನ್ನು ವಿರೋಧಿಸಿ ಬಿಜೆಪಿ ನಾಯಕರು ಮೈಸೂರಿನಲ್ಲಿಂದು ಪ್ರತಿಭಟನಾ ಜಾಥಾ ಹಮ್ಮಿಕೊಂಡಿದ್ದು, ಪೊಲೀಸರು ಜಾಥಾಗೆ ಅನುಮತಿ ನಿರಾಕರಿಸಿದ್ದಾರೆ. ಬಿಜೆಪಿ ನಾಯಕರು ಪ್ರತಿಭಟನಾ ಮೆರವಣಿಗೆ ನಡೆಸಲು ಉದ್ದೇಶಿಸಿರುವ ಹಿನ್ನೆಲೆಯಲ್ಲಿ ನಗರದಾದ್ಯಂತ 144 ಸೆಕ್ಷನ್‌ ಜಾರಿ ಮಾಡಲಾಗಿದ್ದು, ಯಾವುದೇ …

ಮೈಸೂರು: ಉದಯಗಿರಿಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾವು ಮಾಡುತ್ತಿರುವ ಹೋರಾಟವನ್ನು ಸರ್ಕಾರ ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪೊಲೀಸರ ಮೂಲಕ ಸರ್ಕಾರ ನಮ್ಮ …

ಮಂಡ್ಯ: ಲೋಕಾಯುಕ್ತ ಅಧಿಕಾರಿಗಳ ಪೋಸ್ಟಿಂಗ್ ಸಿಎಂ ಸಿದ್ದರಾಮಯ್ಯರ ಕೈಲಿದೆ ಎಂಬ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಂಡ್ಯದಲ್ಲಿ ಮಾತನಾಡಿದ ಅವರು, ಮುಡಾ ಕೇಸನ್ನು ಸಿಬಿಐಗೆ ವಹಿಸೋದು ಬೇಡ …

ಮೈಸೂರು: ಮುಡಾ ಹಗರಣದಲ್ಲಿ ಲೋಕಾಯುಕ್ತ ಬಿ ರಿಪೋರ್ಟ್‌ ಸಲ್ಲಿಕೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ಪ್ರತಿಕ್ರಿಯೆ ನೀಡಿದ್ದು, ಲೋಕಾಯುಕ್ತ ವರದಿ ಟೀಕೆ ಮಾಡುವ ಬಿಜೆಪಿಗೆ ಮಾನ ಮರ್ಯಾದೆ ಇಲ್ಲ ಎಂದು ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನ ಚಾಮುಂಡಿಬೆಟ್ಟದಲ್ಲಿ …

ತುಮಕೂರು: ಬಿಜೆಪಿ ರಾಜ್ಯಾಧ್ಯಕ್ಷರ ಸ್ಥಾನದ ಕುರಿತ ಪ್ರಶ್ನೆಗೆ ಫೆಬ್ರವರಿ.20ರೊಳಗೆ ಉತ್ತರ ಲಭಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಕುರಿತು ತುಮಕೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲಾಧ್ಯಕ್ಷರ ನೇಮಕಾತಿ ಆದ ಮೇಲೆ ರಾಜ್ಯಾಧ್ಯಕ್ಷರ ವಿಚಾರ ಗೊತ್ತಾಗಲಿದೆ. ದೆಹಲಿಯಲ್ಲಿ ಪ್ರಕ್ರಿಯೆ ನಡೆಯುತ್ತಿದೆ. …

ದಾವಣಗೆರೆ: ಕುಟುಂಬ ರಾಜಕಾರಣ ಹಾಗೂ ಭ್ರಷ್ಟಾಚಾರದ ವಿರುದ್ಧ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದ್ದಾರೆ.. ಈ ಕುರಿತು ದಾವಣಗೆರೆಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯವನ್ನು ಭ್ರಷ್ಟಾಚಾರ ಮುಕ್ತ ಮಾಡುವ ಅಗತ್ಯವಿದೆ. ಇದಕ್ಕೆ ನಮ್ಮ ಪ್ರಯತ್ನ …

ಕೊಪ್ಪಳ: ನಾವು ದೆಹಲಿ ಸೋಲನ್ನು ಒಪ್ಪಿಕೊಳ್ಳುತ್ತೇವೆ. ಆದರೆ ಈಗಲೂ ನಮಗೆ ಇವಿಎಂ ಮೇಲೆ ಅನುಮಾನ ಇದೆ ಎಂದು ಸಚಿವ ಶಿವರಾಜ್‌ ತಂಗಡಗಿ ಹೇಳಿದ್ದಾರೆ. ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್‌ ಹೀನಾಯ ಸೋಲು ಕಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೊಪ್ಪಳದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು …

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟ ಜೋರಾಗಿದ್ದು, ವಿಜಯೇಂದ್ರ ವಿರುದ್ಧ ಶಾಸಕ ಯತ್ನಾಳ್‌ ಟೀಂ ತೊಡೆತಟ್ಟಿದೆ. ಆದರೆ ವಿಜಯೇಂದ್ರ ಪರ ಇನ್ನೊಂದು ಬಣ ಬ್ಯಾಟ್‌ ಬೀಸಿದೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರು, ಫೆಬ್ರವರಿ.10ಕ್ಕೆ ಸಿಹಿಸುದ್ದಿ ಸಿಗಲಿದೆ ಎಂದು …

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಬಲಿಗ ನಾಯಕರು ಇಂದು ಬೆಂಗಳೂರಿನಲ್ಲಿ ಸಭೆ ನಡೆಸಿದ್ದು, ಭಿನ್ನಮತೀಯ ನಾಯಕರ ವಿರುದ್ಧ ಕಿಡಿಕಾರಿದ್ದಾರೆ. ಸದಾಶಿವನಗರದಲ್ಲಿರುವ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರ ನಿವಾಸದಲ್ಲಿ ಸಭೆ ನಡೆಸಿದ ಹಲವು ನಾಯಕರು, ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿರುವವರನ್ನು …

Stay Connected​
error: Content is protected !!