ಬೆಳಗಾವಿ: ಕೇಂದ್ರದ ಬಿಜೆಪಿಯ ತಪ್ಪು ನೀತಿಗಳಿಂದಾಗಿ ಅಗತ್ಯ ಸಾಮಾಗ್ರಿಗಳ ಬೆಲೆ ಏರಿಕೆ ಹೆಚ್ಚಿದ್ದು, ಬಿಜೆಪಿಯವರಿಗೆ ನಮ್ಮನ್ನು ಪ್ರಶ್ನಿಸುವ ನೈತಿಕತೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ರಾಜ್ಯಾದ್ಯಂತ ಬಿಜೆಪಿಯವರು ಜನಾಕ್ರೋಶ ಯಾತ್ರೆ ಮಾಡುತ್ತಿರುವ ಬಗ್ಗೆ ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪೆಟ್ರೋಲ್, …










