ಬೆಂಗಳೂರು: ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಅಹೋರಾತ್ರಿ ಧರಣಿ ಪ್ರತಿಭಟನೆ ನಡೆಸುತ್ತಿದೆ. ಇಂದು ಸಿಎಂ ಸಿದ್ದರಾಮಯ್ಯ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಹಲವು ಬಿಜೆಪ ನಾಯಕರನ್ನು ಪೊಲೀಸರು ವಶಕ್ಕೆ …
ಬೆಂಗಳೂರು: ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಅಹೋರಾತ್ರಿ ಧರಣಿ ಪ್ರತಿಭಟನೆ ನಡೆಸುತ್ತಿದೆ. ಇಂದು ಸಿಎಂ ಸಿದ್ದರಾಮಯ್ಯ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಹಲವು ಬಿಜೆಪ ನಾಯಕರನ್ನು ಪೊಲೀಸರು ವಶಕ್ಕೆ …
ಮೈಸೂರು: ಹನಿಟ್ರ್ಯಾಪ್ ಹಿಂದೆ ಡಿಸಿಎಂ ಡಿ.ಕೆ.ಶಿವಕುಮಾರ್ ಕೈವಾಡವಿಲ್ಲ ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಬಿಜೆಪಿಗರಿಗೆ ತಿರುಗೇಟು ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರಿಗೆ ಕಾಂಗ್ರೆಸ್ ಪಕ್ಷದ ಯಾವ ನಾಯಕರ ವಿರುದ್ಧವೂ ಮಾತನಾಡುವ ನೈತಿಕ ಹಕ್ಕಿಲ್ಲ. ಹನಿಟ್ರ್ಯಾಪ್ …
ಮೈಸೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಭೂ ಒತ್ತುವರಿ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿಯವರು ಯಾಕೆ ಚಕಾರ ಎತ್ತುತ್ತಿಲ್ಲ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬಿಡದಿಯ ಕೇತುಗಾನಹಳ್ಳಿ ಸರ್ಕಾರಿ ಜಮೀನು ಒತ್ತುವರಿ ವಿಚಾರ ಕುರಿತು ಮೈಸೂರಿನಲ್ಲಿಂದು …
ಬೆಂಗಳೂರು: 1942ರಲ್ಲಿ ಬ್ರಿಟಿಷರೊಂದಿಗೆ ಸೇರಿಕೊಂಡಿದ್ದವರು. ನೀವು ಬ್ರಿಟಿಷರ ಏಜೆಂಟರು ಎಂದು ಬಿಜೆಪಿ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ. ಈ ಕುರಿತು ವಿಧಾನಸಭೆಯಲ್ಲಿಂದು ಮಾತನಾಡಿದ ಅವರು, ಆರ್‌ಎಸ್‌ಎಸ್ ಹೇಳಿದಂತೆ ಬಿಜೆಪಿ ಮಾಡುತ್ತದೆ. ಆದ್ದರಿಂದ ಆರ್‌ಎಸ್‌ಎಸ್‌ನವರಿಗೆ ನಾವು ಹೆದರುವುದಿಲ್ಲ. ಅವರನ್ನು ಎದುರಿಸಲು ನಾವು …
ಬೆಳಗಾವಿ: ಮುಂದಿನ ದಿನಗಳಲ್ಲಿ ನೂರಕ್ಕೆ ನೂರರಷ್ಟು ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು, ಬಿಜೆಪಿಯಲ್ಲಿ ವಾತಾವರಣ ತುಂಬಾ ಚೆನ್ನಾಗಿದೆ. ಬರುವ ದಿನಗಳಲ್ಲಿ ನೂರಕ್ಕೆ …
ಮೈಸೂರು: ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಅಲ್ಪಸಂಖ್ಯಾತರನ್ನು ಓಲೈಸುವ ಬಜೆಟ್ ಆಗಿದೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ನಲ್ಲಿ ಏನೂ ಇಲ್ಲ. ಈ ಬಾರಿಯೂ ಮೈಸೂರಿಗೆ ಏನು ವಿಶೇಷ …
ಚಾಮರಾಜನಗರ: ಹೈಕಮಾಂಡ್ ಹಾಗೂ ಶಾಸಕರ ಬೆಂಬಲ ಇರುವವರೆಗೂ ಸಿದ್ದರಾಮಯ್ಯನವರೇ ಸಿಎಂ ಎಂದು ಚಾಮರಾಜನಗರ ಸಂಸದ ಸುನೀಲ್ ಬೋಸ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ಚರ್ಚೆಯಾಗುತ್ತಿಲ್ಲ. ಸಿದ್ದರಾಮಯ್ಯ ಐದು ವರ್ಷ ಸಿಎಂ …
ಮೈಸೂರು: ಇಲ್ಲಿನ ಉದಯಗಿರಿಯಲ್ಲಿ ನಡೆದಿದ್ದ ಗಲಾಟೆ ಪ್ರಕರಣವನ್ನು ವಿರೋಧಿಸಿ ಬಿಜೆಪಿ ನಾಯಕರು ಮೈಸೂರಿನಲ್ಲಿಂದು ಪ್ರತಿಭಟನಾ ಜಾಥಾ ಹಮ್ಮಿಕೊಂಡಿದ್ದು, ಪೊಲೀಸರು ಜಾಥಾಗೆ ಅನುಮತಿ ನಿರಾಕರಿಸಿದ್ದಾರೆ. ಬಿಜೆಪಿ ನಾಯಕರು ಪ್ರತಿಭಟನಾ ಮೆರವಣಿಗೆ ನಡೆಸಲು ಉದ್ದೇಶಿಸಿರುವ ಹಿನ್ನೆಲೆಯಲ್ಲಿ ನಗರದಾದ್ಯಂತ 144 ಸೆಕ್ಷನ್ ಜಾರಿ ಮಾಡಲಾಗಿದ್ದು, ಯಾವುದೇ …
ಮೈಸೂರು: ಉದಯಗಿರಿಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾವು ಮಾಡುತ್ತಿರುವ ಹೋರಾಟವನ್ನು ಸರ್ಕಾರ ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪೊಲೀಸರ ಮೂಲಕ ಸರ್ಕಾರ ನಮ್ಮ …
ಮಂಡ್ಯ: ಲೋಕಾಯುಕ್ತ ಅಧಿಕಾರಿಗಳ ಪೋಸ್ಟಿಂಗ್ ಸಿಎಂ ಸಿದ್ದರಾಮಯ್ಯರ ಕೈಲಿದೆ ಎಂಬ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಂಡ್ಯದಲ್ಲಿ ಮಾತನಾಡಿದ ಅವರು, ಮುಡಾ ಕೇಸನ್ನು ಸಿಬಿಐಗೆ ವಹಿಸೋದು ಬೇಡ …