ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಶವಗಳ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಸ್ಥಿಪಂಜರಕ್ಕೆ ವ್ಯಾಪಕ ಶೋಧ ನಡೆಸುತ್ತಿರುವ ಬೆನ್ನಲ್ಲೇ ಬಿಜೆಪಿ ನಾಯಕರು ಆಗಸ್ಟ್.17ರಂದು ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ.…