ನವದೆಹಲಿ: 288 ಸದಸ್ಯ ಬಲ ಇರುವ ಮಹಾರಾಷ್ಟ್ರ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಪಕ್ಷಗಳು ಸರ್ವ ರೀತಿಯಲ್ಲೂ ಸಿದ್ಧತೆ ನಡೆಸುತ್ತಿವೆ. ಹೀಗಿರುವಾಗಲೇ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಇಂದು ಬಿಡುಗಡೆ ಮಾಡಿದೆ. ನಾಗ್ಪುರ ನೈರುತ್ಯ ಕ್ಷೇತ್ರದಿಂದ ಡಿಸಿಎಂ ದೇವೇಂದ್ರ ಫಡ್ನವೀಸ್ ಅವರಿಗೆ …