ಬೆಂಗಳೂರು: ದಿನಗೂಲಿ ಕಾರ್ಮಿಕರ ಮನೆ ನೆಲಸಮಗೊಳಿಸಿದ ಆರೋಪದಡಿ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ. ಈಗಾಗಲೇ ಅತ್ಯಾಚಾರ, ಹನಿಟ್ರ್ಯಾಪ್, ಭ್ರಷ್ಟಾಚಾರ ಸೇರಿದಂತೆ ಹಲವು ಪ್ರಕರಣಗಳಲ್ಲಿ ಶಾಸಕ ಮುನಿರತ್ನ ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸುತ್ತಿದ್ದಾರೆ. ಈಗ ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ …