ಮೈಸೂರು: ಬಿಜೆಪಿಯಲ್ಲಿ ಯಾವುದೇ ಬಂಡಾಯವಿಲ್ಲ. ಪಾರ್ಟಿ ವಿಚಾರ ಬಂದಾಗ ನಾವೆಲ್ಲರೂ ಒಂದೇ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿ ಪಕ್ಷದಲ್ಲಿನ ಭಿನ್ನಾಭಿಪ್ರಾಯ ವಿಚಾರ ಕುರಿತಂತೆ ಪ್ರತಿಕ್ರಿಯೆ ನೀಡಿದರು. ಬಿಜೆಪಿಯಲ್ಲಿ ಯಾವುದೇ …