ವಿಜಯಪುರ: ಸಿಎಂ ಸಿದ್ದರಾಮಯ್ಯ ಅವರೇ ನಕ್ಸಲರಿಗೆ ಶರಣಾಗುವ ಮೂಲಕ ವಿಶೇಷ ಪ್ಯಾಕೇಜ್ ನೀಡಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಲೇವಡಿ ಮಾಡಿದ್ದಾರೆ. ಈ ಬಗ್ಗೆ ವಿಜಯಪುರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಕ್ಸಲರು ಶಸ್ತ್ರಾಸ್ತ್ರಗಳನ್ನು ಮುಂದೆ ಇಟ್ಟು ಶರಣಾಗಬೇಕಿತ್ತು. …

