ಮೈಸೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಂವಿಧಾನ ಬದಲಾವಣೆ ಬಗ್ಗೆ ಹೇಳಿಕೆ ನೀಡಿದ್ದು, ಇಂತಹ ಸಂವಿಧಾನ ವಿರೋಧಿಯನ್ನು ಶೀಘ್ರವೇ ಬಂಧಿಸಬೇಕು ಎಂದು ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಆಗ್ರಹಿಸಿದ್ದಾರೆ. ಮೈಸೂರಿನ ಆಶೋಕಪುರಂ ಪೊಲೀಸ್ ಠಾಣೆಯ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆ ಮುಂಭಾಗ ಕೆ.ಆರ್ ಕ್ಷೇತ್ರದ ಶಾಸಕ …



